ಫೇಸ್ ಬುಕ್ ಗೆಳೆಯನ ಬರ್ತ್ ಡೇ ಪಾರ್ಟಿಗೆ ಹೋದ ಯುವತಿಗೆ ಆಗಿದ್ದೇನು ಗೊತ್ತಾ?

Webdunia
ಬುಧವಾರ, 13 ಫೆಬ್ರವರಿ 2019 (08:12 IST)
ಬೆಂಗಳೂರು : ಫೇಸ್ಬುಕ್ ಮೂಲಕ ಪರಿಚಯವಾದ ಯುವಕನ ಬರ್ತಡೇ ಪಾರ್ಟಿಗೆ ಬಂದ 24 ವರ್ಷದ ಯುವತಿಯ ಮೇಲೆ ಸ್ನೇಹಿತನ ಆಪ್ತ ಗೆಳೆಯನೊಬ್ಬ ಅತ್ಯಾಚಾರ ಎಸಗಿದ ಘಟನೆ  ಬೆಂಗಳೂರಿನಲ್ಲಿ ನಡೆದಿದೆ.


ಪೇಯಿಂಗ್ ಗೆಸ್ಟ್ ನಲ್ಲಿ ವಾಸವಾಗಿ ಎಂಬಿಎ ಓದುತ್ತಿರುವ 24 ವರ್ಷದ ಯುವತಿಗೆ ಫೇಸ್ಬುಕ್ ಮೂಲಕ ಸಾಫ್ಟ್ ವೇರ್ ಇಂಜಿನಿಯರ್ ಆರೀಫ್ ಎಂಬಾತ ಪರಿಚಯನಾಗಿದ್ದ. ಹೀಗಿರುವಾಗ ಒಮ್ಮೆ ಆರೀಫ್ ಹುಟ್ಟುಹಬ್ಬದ ಪಾರ್ಟಿಗೆಂದು ಆತನ ಮನೆಗೆ ಯುವತಿ ತೆರಳಿದಾಗ ಅಲ್ಲಿಗೆ ಬಂದಿದ್ದ ಆತನ ಸ್ನೇಹಿತ ಆದಿತ್ಯ ಎಂಬಾತ  ಕಂಠ ಪೂರ್ತಿ ಕುಡಿದು ಆರೀಫ್ ಊಟ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಈ ಬಗ್ಗೆ ಯುವತಿ ಆದಿತ್ಯನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನಸಿಕ ಒತ್ತಡ ಕಡಿಮೆ ಮಾಡುವುದು ಹೇಗೆ, ಈ ವಿಧಾನ ಅನುಸರಿಸಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Video: ಹಿಂದುತ್ವ ವಿಶ್ವಕ್ಕೇ ಮಾರಕ ಎಂದ ಪಾಕಿಸ್ತಾನ ಪ್ರಧಾನಿ: ಮೊದಲು ನಿಮ್ ದೇಶದ ಜನರಿಗೆ ಊಟ ಕೊಡಿ ಎಂದ ಪಬ್ಲಿಕ್

ಸುಳ್ಳುಗಳ ಮೂಟೆ ಬಿಟ್ಟ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲೇ ತಿರುಗೇಟು ಕೊಟ್ಟ ಭಾರತ

ಮುಂದಿನ ಸುದ್ದಿ
Show comments