ರಾಜೀನಾಮೆ ನೀಡಿರುವ ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 15 ಜೂನ್ 2019 (11:58 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ಧಿ ಕೇಳಿಬಂದಿತ್ತು.




ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರ ಸುಳ್ಳು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ.  ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಾನು ನಿರ್ವಹಿಸಿಕೊಂಡು ಹೋಗುತ್ತಿದ್ದೇನೆ‌‌. ಈ ಸುದ್ದಿಯನ್ನ ಯಾರು ಸೃಷ್ಟಿ ಮಾಡಿದ್ದಾರೋ, ಎಲ್ಲಿಂದ ಹುಟ್ಟಿದೆಯೋ ನನಗೆ ಗೊತ್ತಿಲ್ಲ. ಇದಕ್ಕೆ ಕಾರಣಕರ್ತರು ಯಾರೆಂದು ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.


ನಾನು ಎಲ್ಲರೊಂದಿಗೆ ಒಗ್ಗಟಿನಿಂದ ಹೊಗಬೇಕಿದೆ. ನಾನು ಹೈಕಮಾಂಡ್​ಗೆ ಈವರೆಗೂ ಯಾವುದೇ ಪತ್ರ ಬರೆದಿಲ್ಲ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಮುನ್ನಡೆಸಿಕೊಂಡು ಹೊಗುತ್ತಿದ್ದೇನೆ. ನನ್ನನ್ನು ಮುಂದುವರಿಸುವುದು ಬಿಡುವುದು ಪಕ್ಷದ ವರಿಷ್ಠಗೆ ಬಿಟ್ಟ ವಿಚಾರ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments