Select Your Language

Notifications

webdunia
webdunia
webdunia
webdunia

ಪತ್ನಿಯನ್ನು ಕೊಂದ ಪತಿ ಬಳಿಕ ಮಾಡಿದ್ದೇನು ಗೊತ್ತಾ?

ಪತ್ನಿಯನ್ನು ಕೊಂದ ಪತಿ ಬಳಿಕ ಮಾಡಿದ್ದೇನು ಗೊತ್ತಾ?
ವಿಜಯಪುರ , ಮಂಗಳವಾರ, 5 ಮಾರ್ಚ್ 2019 (11:14 IST)
ವಿಜಯಪುರ : ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಆಕೆಯ ಶವವನ್ನು ಮನೆಯವರಿಗೆ ವಿಡಿಯೋ ಕಾಲ್ ಮೂಲಕ ತೋರಿಸಿ ವಿಕೃತಿ ಮೆರೆದ ಘಟನೆ ವಿಜಯಪುರ ನಗರದ  ಕಾಸಗೇರಿ ಗಲ್ಲಿಯಲ್ಲಿ ನಡೆದಿದೆ.

ಸೋನಾಬಾಯಿ (28) ಕೊಲೆಯಾದ ಮಹಿಳೆ, ಮಲ್ಲಿಕಾರ್ಜುನ್ ಪತ್ನಿಯನ್ನು ಕೊಂದ ಪಾಪಿ ಪತಿ. ಈತ ಸುತ್ತಿಗೆಯಿಂದ ಪತ್ನಿ ತಲೆಗೆ ಹೊಡೆದು ಕೊಲೆ ಮಾಡಿ ಬಳಿಕ ಆಕೆಯ ಮನೆಗೆ ವಿಡಿಯೋ ಕಾಲ್ ಮಾಡಿ ಸೋನಾಬಾಯಿ ಶವವನ್ನು ತೋರಿಸುವ ಮೂಲಕ ವಿಕೃತಿ ಮೆರೆದಿದ್ದಾನೆ.

 

ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ಕಾರಣವೆನೆಂಬುದು ತಿಳಿದುಬಂದಿಲ್ಲ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಸುಮಲತಾರವರ ಹಾದಿ ಹಿಡಿದ ನಟ ನಿಖಿಲ್ ಕುಮಾರಸ್ವಾಮಿ; ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ನಿರ್ಧಾರ