Webdunia - Bharat's app for daily news and videos

Install App

ಬರ್ತ್ ಡೇ ಆಚರಿಸಿಕೊಳ್ಳಲು ಗೆಳೆಯನ ಮನೆಗೆ ಬಂದ ಯುವತಿಗೆ ಆಗಿದ್ದೇನು ಗೊತ್ತಾ?

Webdunia
ಬುಧವಾರ, 20 ಫೆಬ್ರವರಿ 2019 (06:33 IST)
ಮುಂಬೈ : ಹುಟ್ಟು ಹಬ್ಬದ ದಿನವೇ 27 ವರ್ಷದ ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯತಮ ಹಾಗೂ ಆತನ  ಸ್ನೇಹಿತ ಸೇರಿ ಅತ್ಯಾಚಾರ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.


ಫೆ.13ರಂದು ಯುವತಿಯ ಹುಟ್ಟುಹಬ್ಬದ ಪಾರ್ಟಿಯನ್ನು ಗೆಳೆಯನ ಮನೆಯಲ್ಲಿ ಏರ್ಪಡಿಸಲಾಗಿತ್ತು. ಹುಟ್ಟುಹಬ್ಬ ಆಚರಿಸಿಕೊಳ್ಳಲು ಯುವತಿ ಗೆಳೆಯನ ಮನೆಗೆ ಬಂದಾಗ ಆಕೆಗೆ ಮದ್ಯಪಾನ ಮಾಡಿಸಿದ  ಪ್ರಿಯತಮ ಹಾಗೂ ಆತನ ಸ್ನೇಹಿತ ಆಕೆ ನಶೆಯಲ್ಲಿದ್ದಾಗ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಈ ವಿಚಾರ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಯುವತಿ ವಾಲಿವ್​ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments