Select Your Language

Notifications

webdunia
webdunia
webdunia
Tuesday, 22 April 2025
webdunia

ಪತ್ನಿಯ ಜೊತೆ ಸಲುಗೆಯಿಂದ ವರ್ತಿಸಿದ ಯುವಕನನ್ನು ಪ್ರಶ್ನಿಸಿದ್ದಕ್ಕೆ ಪತಿಗೆ ಆದ ಗತಿಯೇನು ಗೊತ್ತಾ?

ಬೆಳಗಾವಿ
ಬೆಳಗಾವಿ , ಭಾನುವಾರ, 16 ಫೆಬ್ರವರಿ 2020 (12:29 IST)
ಬೆಳಗಾವಿ : ತನ್ನ ಪತ್ನಿಯ ಜೊತೆ ಸಲುಗೆಯಿಂದ ವರ್ತಿಸಿದ್ದಕ್ಕೆ ಪ್ರಶ್ನಿಸಿದ ಪತಿಗೆ ಯುವಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ವಡಗಾವಿಯಲ್ಲಿ ನಡೆದಿದೆ.


ಕಿಶೋರ್ ಹಸಣೆ ಹಲ್ಲೆಗೊಳಗಾದ ಪತಿ, ಅಭಿಷೇಕ್ ಅವಂದಕರ್ ಹಲ್ಲೆ ನಡೆಸಿದ ಯುವಕ. ಕಿಶೋರ್ ಹಸಣೆ ಪತ್ನಿಯ ಜೊತೆ  ಅಭಿಷೇಕ್  ಸಲುಗೆಯಿಂದ ವರ್ತಿಸಿದ್ದಾನೆ. ಈ ಬಗ್ಗೆ ಕಿಶೋರ್ ಅಭಿಷೇಕ್ ನನ್ನು ಪ್ರಶ್ನಿಸಿದ್ದಾನೆ. ಇದರಿಂದ ಕೋಪಗೊಂಡ ಅಭಿಷೇಕ್ ಮಾರಕಾಸ್ತ್ರಗಳಿಂದ ಕಿಶೋರ್ ಮೇಲೆ ಹಲ್ಲೆ ನಡೆಸಿದ್ದಾನೆ.


ಶಹಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿ  ಅಭಿಷೇಕ್ ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಂಬಳದಲ್ಲಿ ಉಸೇನ್ ಬೋಲ್ಟ್ ದಾಖಲೆ ಮೀರಿಸಿದ ಶ್ರೀನಿವಾಸ ಗೌಡರನ್ನು ಅಭಿನಂದಿಸಿದ ಉಪರಾಷ್ಟ್ರಪತಿ