ವಿಧ್ಯುಕ್ತವಾಗಿ ದಸರಾಗೆ ಚಾಲನೆ ಸಿಕ್ಕ ಮರುದಿನವೇ ಚಾಮುಂಡಿಬೆಟ್ಟದಲ್ಲಿ ಸೂತಕದ ಛಾಯೆ, ಏನಾಯಿತು ಗೊತ್ತಾ

Sampriya
ಮಂಗಳವಾರ, 23 ಸೆಪ್ಟಂಬರ್ 2025 (15:54 IST)
Photo Credit X
ಮೈಸೂರು: ಹಲವು ವಿವಾದಗಳ ನಡುವೆ ಮೈಸೂರು ದಸರಾಗೆ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟನೆ ನೀಡಿದ್ದರು.  ಎಲ್ಲ ಅಡೆತಡೆಗಳು ಮೀರಿ ದಸರಾಗೆ ವಿಧ್ಯುಕ್ತ ಚಾಕನೆ ನೀಡಿದ್ದರು, ಇದೀಗ ಚಾಮುಂಡಿ ಬೆಟ್ಟದಲ್ಲಿ ಸೂತಕದ ಛಾಯೆ ಆವರಿಸಿದೆ. 

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 

ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ. ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಇಂದು ರಾತ್ರಿವರೆಗೂ ಮೂಲ ವಿಗ್ರಹದ ದರ್ಶನ ಇರುವುದಿಲ್ಲ. 

ಅರ್ಚಕನ ನಿಧನದಿಂದಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಡಕಾಗಿದೆ. ಆದರೆ ದಸರಾ ಉತ್ಸವಕ್ಕೆ ಇದು ಯಾವುದೇ ಅಡಚಣೆ ಆಗುವುದಿಲ್ಲ.

ಕೆಲವು ವಿಧಿವಿಧಾನಗಳ ನಂತರ ಗರ್ಭಗುಡಿ ಬಾಗಿಲು ತೆರೆಯಲಿದೆ. ನವರಾತ್ರಿ ಪೂಜೆಗಳು ಮಾಮೂಲಿಯಂತೆಯೇ ನಡೆಯಲಿವೆ ಎಂದು ದೇಗುಲದ ಮೂಲಗಳು ತಿಳಿಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments