Select Your Language

Notifications

webdunia
webdunia
webdunia
webdunia

ಮದುವೆಯಾಗಲು ನಿರಾಕರಿಸಿದ ಮಹಿಳೆಗೆ ಆತ ಮಾಡಿದ್ದೇನು ಗೊತ್ತಾ?

ಮದುವೆಯಾಗಲು ನಿರಾಕರಿಸಿದ ಮಹಿಳೆಗೆ ಆತ ಮಾಡಿದ್ದೇನು ಗೊತ್ತಾ?
ಭೋಪಾಲ್ , ಶುಕ್ರವಾರ, 28 ಮೇ 2021 (12:55 IST)
ಭೋಪಾಲ್ : ಮದುವೆಯಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ನಗ್ನ ವಿಡಿಯೋವನ್ನು ಆಕೆಯ ಸಂಬಂಧಿಕರಿಗೆ ಕಳುಹಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಹಿಳೆಗೆ ಆನ್ ಲೈನ್ ನಲ್ಲಿ ಸ್ನೇಹಿತನಾದ ವ್ಯಕ್ತಿ ವಿಡಿಯೋ ಕಾಲ್ ಮಾಡಿ ಮಹಿಳೆಗೆ ತಿಳಿಯದಂತೆ ಆಕೆಯ ನಗ್ನ ವಿಡಿಯೋಗಳನ್ನು ಮಾಡಿದ್ದಾನೆ. ಬಳಿಕ ಆಕೆಗೆ ಮುಂದೆ ಮದುವೆ ಪ್ರಸ್ತಾಪವನ್ನಿಟ್ಟಿದ್ದಾನೆ. ಆದರೆ ಮಹಿಳೆ ಮದುವೆಯಾಗಲು ನಿರಾಕರಿಸಿದ್ದಾಳೆ. ಈ ಹಿನ್ನಲೆಯಲ್ಲಿ ವ್ಯಕ್ತಿ ಆಕೆಯ ನಗ್ನ ವಿಡಿಯೋವನ್ನು ಅವಳ ಸಂಬಂಧಿಕರಿಗೆ ಕಳುಹಿಸಿದ್ದಾನೆ.

ಈ ಬಗ್ಗೆ ಮಹಿಳೆ ದೂರು ದಾಖಲಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊವಿಡ್ ನಿಂದ ರಕ್ಷಿಸಿಕೊಳ್ಳಲು ಹಾವನ್ನು ತಿಂದ ವ್ಯಕ್ತಿ ಅರೆಸ್ಟ್