ಕೊಟ್ಟ ಹಣ ವಾಪಾಸು ಕೇಳಿದ ಮಹಿಳೆಗೆ ಆತ ಮಾಡಿದ್ದೇನು ಗೊತ್ತಾ?

ಸೋಮವಾರ, 20 ಜನವರಿ 2020 (11:07 IST)
ಚಿತ್ರದುರ್ಗ : ಕೊಟ್ಟ  ಹಣ ವಾಪಾಸು ಕೇಳಿದ್ದಕ್ಕೆ  ಮಹಿಳೆಯ ಮೇಲೆ ಜಿಲ್ಲಾ ಪಂಚಾಯಿತಿ ಸದಸ್ಯ ಅತ್ಯಾಚಾರ ಎಸಗಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಮಹಿಳೆಯ ಬಳಿ 8 ಲಕ್ಷ ರೂ ಸಾಲ ಪಡೆದಿದ್ದ ಜಿಲ್ಲಾ ಪಂಚಾಯಿತಿ ಸದಸ್ಯನೊಬ್ಬ ಅದನ್ನು ಆಕೆ ವಾಪಾಸು ಕೇಳಿದ್ದಕ್ಕೆ ಹಣ ಕೊಡುವುದಾಗಿ ಶನಿವಾರ ರಾತ್ರಿ ಮನೆಗೆ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಮಹಿಳೆ ಭರಮಸಾಗರ  ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ನವವಿವಾಹಿತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು