Webdunia - Bharat's app for daily news and videos

Install App

ಕೊಟ್ಟ ಹಣ ವಾಪಾಸು ಕೇಳಿದ ಮಹಿಳೆಗೆ ಆತ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 20 ಜನವರಿ 2020 (11:07 IST)
ಚಿತ್ರದುರ್ಗ : ಕೊಟ್ಟ  ಹಣ ವಾಪಾಸು ಕೇಳಿದ್ದಕ್ಕೆ  ಮಹಿಳೆಯ ಮೇಲೆ ಜಿಲ್ಲಾ ಪಂಚಾಯಿತಿ ಸದಸ್ಯ ಅತ್ಯಾಚಾರ ಎಸಗಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.



ಮಹಿಳೆಯ ಬಳಿ 8 ಲಕ್ಷ ರೂ ಸಾಲ ಪಡೆದಿದ್ದ ಜಿಲ್ಲಾ ಪಂಚಾಯಿತಿ ಸದಸ್ಯನೊಬ್ಬ ಅದನ್ನು ಆಕೆ ವಾಪಾಸು ಕೇಳಿದ್ದಕ್ಕೆ ಹಣ ಕೊಡುವುದಾಗಿ ಶನಿವಾರ ರಾತ್ರಿ ಮನೆಗೆ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಮಹಿಳೆ ಭರಮಸಾಗರ  ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments