ಮದುವೆ ಮಾಡಿಸುವ ನೆಪದಲ್ಲಿ ಆತ ಮಾಡುತ್ತಿದ್ದ ಕೆಲಸ ಏನು ಗೊತ್ತಾ?

Webdunia
ಗುರುವಾರ, 29 ನವೆಂಬರ್ 2018 (14:49 IST)
ಮದುವೆ ಮಾಡಿಸುವ ನೆಪದಲ್ಲಿ ಹತ್ತಾರು ಮಹಿಳೆಯರಿಗೆ ಆತ ಮಾಡಬಾರದ್ದನ್ನು ಮಾಡುತ್ತಿದ್ದ.

ಮದುವೆ ಮಾಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಬಂಧನ ಮಾಡಲಾಗಿದೆ. ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಮಹಿಳೆಯರಿಗೆ ವಂಚಿಸುತ್ತಿದ್ದ ವ್ಯಕ್ತಿ ಬಂಧನವಾಗಿದೆ.

ವರನನ್ನು ಹುಡುಕಿ ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಮಹಿಳೆಯರಿಂದ ಹಣ, ಬಂಗಾರ ದೋಚಿದ ವ್ಯಕ್ತಿ ಅಂದರ್ ಆಗಿದ್ದಾನೆ.

ಮಂಡ್ಯ ಮೂಲದ ರಾಮಕೃಷ್ಣ(52)ಬಂಧನವಾಗಿರುವ ಖದೀಮನಾಗಿದ್ದಾನೆ. ಸರ್ಕಾರಿ ನೌಕರಿಯ ಮಹಿಳೆಯರೇ ಇವನ ಟಾರ್ಗೇಟ್ ಆಗಿದ್ದರು. ಎರಡನೇ ಮದುವೆ ಮಾಡಿಸುವ ನೆಪದಲ್ಲಿ ಹತ್ತಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಿರಾತಕ ಈಗ ಕಂಬಿ ಹಿಂದೆ ಬಿದ್ದಿದ್ದಾನೆ.

ಚಿಕ್ಕಮಗಳೂರು ಮೂಲದ ಶಿಕ್ಷಕಿಗೆ ಮೋಸ ಮಾಡಿ ಸಿಕ್ಕಿಬಿದ್ದ ರಾಮಕೃಷ್ಣನ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ