Webdunia - Bharat's app for daily news and videos

Install App

ಈ ಜಿಲ್ಲೆಯ ತಬ್ಲಿಘಿಗಳ ಕೊರೊನಾ ಟೆಸ್ಟ್ ವರದಿ ಏನಾಗಿದೆ ಗೊತ್ತಾ?

Webdunia
ಶುಕ್ರವಾರ, 10 ಏಪ್ರಿಲ್ 2020 (13:59 IST)
ದೆಹಲಿಗೆ ಹೋಗಿ ಬಂದ 5 ತಬ್ಲಿಘಿಗಳ ಕೊರೊನಾ ವೈರಸ್ ಟೆಸ್ಟ್ ವರದಿ ಬಂದಿದೆ. ಇನ್ನೂ 9 ಜನರ ವರದಿ ಬರಬೇಕಿದೆ.

ಯಾದಗಿರಿ ಜಿಲ್ಲೆಯಲ್ಲಿ ತಬ್ಲಿಘಿ ಪ್ರಕರಣದ ಐವರು ಸೇರಿದಂತೆ ಇದುವರೆಗೂ 42 ಜನರ ಗಂಟಲು ಮಾದರಿ ಪ್ರಯೋಗಾಲಯ ವರದಿ ನೆಗಟಿವ್ ಎಂದು ಬಂದಿದೆ. ಹೊಸದಾಗಿ 9 ಜನರ ಗಂಟಲು ಮಾದರಿಯನ್ನು ಲ್ಯಾಬ್‍ಗೆ ಕಳುಹಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ವಿದೇಶದಿಂದ ಬಂದ 71 ಜನರನ್ನು ಹೋಮ್‍ಕ್ವಾರಂಟೈನ್ ಮಾಡಲಾಗಿದ್ದು, ಇವರಲ್ಲಿ 46 ಜನರು 28 ದಿನಗಳ ಅವಲೋಕನ ಅವಧಿ ಪೂರ್ಣಗೊಳಿಸಿದ್ದಾರೆ. ಇವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ಎಂದಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ವೈರಸ್ ತಡೆಗೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಅವರು ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments