ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರಕರಣದಲ್ಲಿ ಆದ ನಷ್ಟವೆಷ್ಟು ಗೊತ್ತಾ?

Webdunia
ಮಂಗಳವಾರ, 18 ಆಗಸ್ಟ್ 2020 (10:15 IST)
ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಗಲಭೆಯಲ್ಲಿ 9.5ಕೋಟಿಗೂ ಅಧಿಕ ಆಸ್ತಿ ನಷ್ಟವಾಗಿದೆ ಎನ್ನಲಾಗಿದೆ.

ಗಲಭೆಯ ನಷ್ಟದ ವರದಿ ನೀಡಲು ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ  ಪ್ರತ್ಯೇಕ ತಂಡ ರಚಿಸಲಾಗಿದೆ.  ಎಫ್ ಐಆರ್ ಅನ್ವಯ ಅಂದಾಜು ನಷ್ಟ ಪಟ್ಟಿ ಸಿದ್ಧ ಪಡಿಸಲಾಗಿದೆ.  ಡಿಜೆ ಠಾಣೆ ನಷ್ಟದ ಬಗ್ಗೆ ಪಿಡ್ಲ್ಯೂಡಿ ಇಲಾಖೆ ವರದಿ ಸಲ್ಲಿಸಿದೆ. ಸುಟ್ಟ ವಾಹನಗಳ ಬಗ್ಗೆ ಆರ್.ಟಿಒ ಅಧಿಕಾರಿಗಳ ವರದಿ ನೀಡಿದ್ದಾರೆ. ಹಾಗೇ ಕೇಸ್ ಹೆಚ್ಚಾದಂತೆ ನಷ್ಟದ ಮೊತ್ತ ಏರಿಕೆಯಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಮುಂದಿನ ಸುದ್ದಿ
Show comments