ಎನ್.ಆರ್.ಸಿ.ಕುರಿತು ಜೆ.ಸಿ.ಮಾಧುಸ್ವಾಮಿ ಹೇಳಿದ್ದೇನು ಗೊತ್ತೇ?

Webdunia
ಬುಧವಾರ, 25 ಡಿಸೆಂಬರ್ 2019 (11:50 IST)
ಹಾಸನ : ಪೌರತ್ವ ತಿದ್ದಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಕೆಲವರು ವೋಟ್ ಬ್ಯಾಂಕ್ ಗಾಗಿ ಮಾಡುತ್ತಿರುವ ಕೆಲಸವಿದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.



ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್.ಆರ್.ಸಿ.ಜಾರಿಯಾದರೆ ಕೆಲವರಿಗೆ ತೊಂದರೆಯಾಗುತ್ತೆಂದು ಜನರನ್ನ ಎತ್ತಿಕಟ್ಟಿ ಹೋರಾಟ ಮಾಡಿಸ್ತಿದ್ದಾರೆ. ಸಿಎಎಗೂ ಎನ್.ಆರ್.ಸಿ.ಗೂ ಯಾವುದೇ ಸಂಬಂಧವಿಲ್ಲ. ಎನ್.ಆರ್.ಸಿ. ಮೊದಲು ಶುರು ಮಾಡಿದ್ದೇ ಕಾಂಗ್ರೆಸ್ ನವರು ಎಂದು ಹೇಳಿದ್ದಾರೆ.


ಭಾರತಕ್ಕೆ ಯಾರು ಬೇಕಾದ್ರೂ ಬಂದು ವಾಸಿಸಬಹುದಾದ್ರೆ ಈ ದೇಶ ಉಳಿಯುತ್ತಾ? ಈ ದೇಶದಲ್ಲಿ ಹುಟ್ಟಿದ ಯಾರನ್ನೂ ಆಚೆ ಹಾಕುವುದಿಲ್ಲ. ಯಾರೂ ಸಿಎಎ ಬಗ್ಗೆ ಆತಂಕ ಪಡುವಂತಹ ಅಗತ್ಯವಿಲ್ಲ. ನಮ್ಮ ದೇಶದ ನಾಗರೀಕರಿಗೆ ಏನೂ ತೊಂದರೆಯಾಗುವುದಿಲ್ಲ. ವದಂತಿಗಳಿಗೆ ಕಿವಿಗೊಡದೆ ಜನರು ಶಾಂತಿಯಿಂದ ಇರಬೇಕು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

ಮುಂದಿನ ಸುದ್ದಿ
Show comments