Daily Horoscope
✕

ಪೈಪ್ ನಿಂದ ಲೀಕ್ ಆಗುತ್ತಿದ್ದ ನೀರನ್ನು ನಿಲ್ಲಿಸಲು ಕೋತಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 12 ಅಕ್ಟೋಬರ್ 2019 (14:58 IST)
ಪೈಪ್ ನಿಂದ ಲೀಕ್ ಆಗುತ್ತಿದ್ದ ನೀರನ್ನು ನಿಲ್ಲಿಸಲು ಕೋತಿಯೊಂದು ಮಾಡುತ್ತಿರುವ ಸಾಹಸವೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದನ್ನು ಕಂಡು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.




ಹೌದು. ಅಷ್ಟಕ್ಕೂ ಕೋತಿ ಮಾಡಿದ್ದೇನು ಗೊತ್ತಾ? ಪೈಪ್ ನಿಂದ ನೀರು ಲೀಕ್ ಆಗುತ್ತಿರುವುದನ್ನು ಕಂಡ ಕೋತಿ ಅಲ್ಲಿ ಬಿದ್ದಿದ್ದ ಒಣ ಎಲೆಗಳಿಂದ ನೀರನ್ನು ನಿಲ್ಲಿಸಲು ಪ್ರಯತ್ನಿಸುತ್ತಿತ್ತು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಅಲ್ಲದೆ ಕೋತಿಯ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬುದ್ದಿ ಇಲ್ಲದ ಪ್ರಾಣಿಗಳೇ ನೀರಿನ ಮಹತ್ವ ಅರಿತು ಅದನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ, ಎಲ್ಲಾ ತಿಳಿದಿರುವ  ಬುದ್ದಿವಂತ ಮನುಷ್ಯರು ಮಾತ್ರ ನೀರಿನ್ನು ಉಳಿಸಲು ಯಾಕೆ ಪ್ರಯತ್ನಿಸುತ್ತಿಲ್ಲ ಎಂಬುದೇ ಬೇಸರದ ಸಂಗತಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments