Webdunia - Bharat's app for daily news and videos

Install App

ಅಂದು ಶಾಲೆಗೆ ಬೆಂಕಿ ಇಟ್ಟಿದ್ದ ಪಾಗಲ್ ಪ್ರೇಮಿ ಈಗ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 8 ಜುಲೈ 2018 (15:48 IST)
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಮತ್ತೆ ಪಾಗಲ್ ಪ್ರೇಮಿಯ  ಅಟ್ಟಹಾಸ ಮುಂದುವರೆದಿದೆ. ಈ ಹಿಂದೆ ಶಾಲೆಗೆ ಬೆಂಕಿ ಇಟ್ಟಿದ್ದ ಕಿರಾತಕನಿಂದ ಶಾಲೆಯ ಕೊಠಡಿಯಲ್ಲಿ ಐದು ಲವ್ ಲೆಟರ್ ಈಗ ಶಿಕ್ಷಕರಿಗೆ ದೊರೆತಿದೆ. ಹಳೆಯ ಪ್ರೇಮಿಗಳನ್ನು ಒಂದು ಮಾಡದಿದ್ದಲ್ಲಿ ಶಾಲೆ ಧ್ವಂಸಗೊಳಿಸುವದಾಗಿ ಬೆದರಿಕೆ ಹಾಕಲಾಗಿದೆ.  

ಪೋಲಿಸರು ತಮ್ಮನ್ನು ಪತ್ತೆ ಹಚ್ಚುವದು ಅಸಾಧ್ಯ ಎಂದು ಬರೆದಿರುವ ಪತ್ರ. ಘಟನೆ ನಡೆದು ತಿಂಗಳು ಕಳೆದರು ಪತ್ತೆಯಾಗದ ಪಾಗಲ್ ಪ್ರೇಮಿ. ಈ ಕುರಿತು ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೆ ನಡೆದ ಕೃತ್ಯದಿಂದ ಬೆಚ್ಚಿ ಬಿದ್ದ ಶಾಲೆಯ ಆಡಳಿತ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು.

ವಿದ್ಯಾರ್ಥಿಗಳ, ಶಿಕ್ಷಕರ ಅಲ್ಲದೇ ಗ್ರಾಮಸ್ಥರ ಚಿಂತೆಗೆ ಕಾರಣವಾಗಿದ್ದಾನೆ. ಪಾಗಲ್ ಪ್ರೇಮಿ ಯಾರೆಂದು ತಲೆಕೆಡಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮುಂದಿನ ಸುದ್ದಿ
Show comments