ಶಿರೂರು ಶ್ರೀಗಳ ಬಗ್ಗೆ ಪೇಜಾವರ ಶ್ರೀ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 20 ಜುಲೈ 2018 (16:52 IST)
ಪಟ್ಟದ ದೇವರನ್ನುಕೊಡಬಾರದು ಎಂದು ನಾನು ಹೇಳಿಲ್ಲ. ಇತರ ಮಠಾಧೀಶರ ವಿರೋಧ ಇತ್ತು. ಅಷ್ಟ ಮಠಾಧೀಶರಿಗೆ ಮಕ್ಕಳಿದ್ದಾರೆ ಎಂಬ ಶಿರೂರು ಶ್ರೀಗಳ ಹೇಳಿಕೆಯಿಂದ ಮಠಾಧೀಶರಿಗೆ ನೋವಾಗಿತ್ತು ಎಂದು ಪೇಜಾವರ ಶ್ರೀ ಹೇಳಿದ್ದಾರೆ.

ಶಿರೂರು ಶ್ರೀಗಳು ಅವರೇ ಒಪ್ಪಿಕೊಂಡಮೇಲೆ ಸನ್ಯಾಸಿ ಎಂದುಒಪ್ಪಲು ಸಾಧ್ಯವಾಗಿಲ್ಲ. ಶಿಷ್ಯ ಸ್ವೀಕಾರ ಮಾಡಿ ಎಂದು ಇತರ ಮಠಾಧೀಶರು ಆಗ್ರಹಿಸಿದ್ದರು. ನಾನು ಸಭೆಯಲ್ಲಿ ಭಾಗವಹಿಸಿರಲಿಲ್ಲ. ಬೇರೆ ಊರಲ್ಲಿದ್ದೆ ಹಾಗಾಗಿ ಅಂತ್ಯಕ್ರಿಯೆಗೆ ಬರಲಿಲ್ಲ ಎಂದು ಹೇಳಿದರು.  

ನಾನು ಹೇಳಿದ್ದು ಸರಿಯಾಗಿ ವರದಿಯಾಗಿಲ್ಲ ಎಂದ ಅವರು, ಶೀರೂರು ಸ್ವಾಮೀಜಿಯಲ್ಲಿ ಅನೇಕಒಳ್ಳೇಗುಣಗಳು ಇದ್ದವು. ಬ್ರಾಹ್ಮಣೇತರರ ಜೊತೆಗೂ ಬೆರೆತು ಸಮಾನತೆ ತೋರಿದ್ದಾರೆ. ಉತ್ತಮಕಲಾವಿದ, ಉದಾರಿಯಾಗಿದ್ದರು. ವಿದ್ಯಾರ್ಥಿಗಳಿಗೆ ಸಹಾಯಮಾಡುತ್ತಿದ್ದರು. ಮದ್ಯಪಾನ ಮತ್ತು ಸ್ತ್ರೀಯರ ಆಸಕ್ತಿಯಿಂದ ಸನ್ಯಾಸಕ್ಕೆ ದ್ರೋಹ ಮಾಡಿದ್ದರು ಎಂದರು. ಸ್ವಲ್ಪ ಪುಂಡಾಟಿಕೆಯನ್ನೂ ಮಾಡುತ್ತಿದ್ದರು ಎಂದು ಪೇಜಾವರಿ ಶ್ರೀ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments