ಈ ಬಾರಿಯ ದಸರಾದ ಮತ್ತೊಂದು ವಿಶೇಷ ಏನು ಗೊತ್ತಾ?

Webdunia
ಭಾನುವಾರ, 30 ಸೆಪ್ಟಂಬರ್ 2018 (20:04 IST)
ಮೈಸೂರು ದಸರೆ ಈ ಬಾರಿ ರಾಜಮನೆತನಕ್ಕೆ ಬಹಳಷ್ಟು ವಿಶೇಷವಾಗಿದೆ.

ಈ ಬಾರಿಯ ದಸರೆಗೆ ಯಧುವಂಶದ ಕುಡಿ ಸಾಕ್ಷಿಯಾಗಲಿದೆ. ಯಧುವೀರ್- ತ್ರಿಷಿಕಾ ದಂಪತಿ ಪುತ್ರ ಆದ್ಯವೀರ್‌ ನರಸಿಂಹರಾಜ ಒಡೆಯರ್ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ.

9 ತಿಂಗಳಿನ ಆದ್ಯವೀರ್ ಗೆ ಇದು ಮೊದಲ ದಸರಾ ಆಗಿದೆ.  ಮೈಸೂರು ರಾಜಮನೆತನಕ್ಕೆ ಕಳೆದ 6 ದಶಕಗಳಿಂದ ಸಂತಾನ ಭಾಗ್ಯ ಇರಲಿಲ್ಲ. ಕಳೆದ ವರ್ಷ ಪ್ರಮೋದಾದೇವಿ ಒಡೆಯರ್ ಅವರ ದತ್ತುಪುತ್ರ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಗೆ ಅದ್ಯವೀರ್ ಜನನದ ಮೂಲಕ ರಾಜಮನೆತನಕ್ಕೆ ಗಂಡು ಸಂತಾನ ಭಾಗ್ಯದ ಕೊರತೆ ನೀಗಿದೆ. ಇದರಿಂದ ರಾಜಮನೆತನದಲ್ಲಿ ಮನೆಮಾಡಿರುವ ಸಂತಸ ಎಲ್ಲರ ಖುಷಿಗೂ ಕಾರಣವಾಗಿದೆ.

ತಂದೆ ಯದುವೀರ್ ನಡೆಸಲಿರುವ ಖಾಸಗಿ ದರ್ಬಾರ್ ಗೆ ಸಾಕ್ಷಿಯಾಗಲಿರುವ ಅದ್ಯ ಯದುವೀರ್. ದಸರಾ ಗಜಪಡೆಗೆ ರಾಜಮನೆತನದ ವತಿಯಿಂದ ತಂದೆ ತಾಯಿ ನೀಡಿದ್ದ ಅತಿಥ್ಯಕ್ಕೆ ಸಾಕ್ಷಿಯಾಗಿದ್ದ ಆದ್ಯ ಯದುವೀರ್ ಪಾಲ್ಗೊಳ್ಳುವಿಕೆ ಈ ಬಾರಿ ಮೈಸೂರು ರಾಜಮನೆತನಕ್ಕೆ ವಿಶೇಷವಾಗಲಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments