ಕಂಟೈನರ್ ನಲ್ಲಿ ಸಾಗಿಸ್ತಿದ್ದದ್ದು ಏನ್ ಗೊತ್ತಾ?

Webdunia
ಭಾನುವಾರ, 31 ಮಾರ್ಚ್ 2019 (13:12 IST)
ಚುನಾವಣೆಯಲ್ಲಿ ಹಲವು ಅಕ್ರಮಗಳನ್ನು ಮಾಡುತ್ತಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಲೇ ಇದ್ದಾರೆ.

ಚುನಾವಣೆ ಹೊತ್ತಲ್ಲಿ ಅಬಕಾರಿ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪುರ್ ಚೆಕ್ ಪೋಸ್ಟ್ ನಲ್ಲಿ ತಪಾಸನೆ ವೇಳೆ ಅಪಾರ ಪ್ರಮಾಣದ ಮದ್ಯ ವಶಕ್ಕೆ ತೆಗೆದುಕೊಳ್ಳಲಾಗಿದೆ.
ತಪಾಸಣೆ ವೇಳೆ ಸಿಕ್ಕ ಕೋಟ್ಯಂತರ ಮೌಲ್ಯದ ಮದ್ಯ ವಶಕ್ಕೆ ಪಡೆದುಕೊಂಡಿರುವ ಅಬಕಾರಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ  2,52,07,968 ರೂ. ಮೌಲ್ಯದ ಅಕ್ರಮ ಮದ್ಯ ವಶವಾಗಿದೆ. ಕಂಟೈನರ್ ಮೂಲಕ ಮಹರಾಷ್ಟ್ರದಿಂದ ಹೈದ್ರಾಬಾದ್ ಗೆ ಈ ಮದ್ಯವನ್ನು ಸಾಗಿಸಲಾಗುತ್ತಿತ್ತು. ಪರವಾನಗಿ ಇಲ್ಲದೆ ಕಂಟೈನರ್ ಮೂಲಕ ದೇಶಿ, ವಿದೇಶಿ ಮದ್ಯ ಸಾಗಿಸಲಾಗುತ್ತಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments