Webdunia - Bharat's app for daily news and videos

Install App

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರು ಸುರಿಸಿದ ಬಗ್ಗೆ ಶೋಭಾ ಕರಂದ್ಲಾಜೆ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 30 ಅಕ್ಟೋಬರ್ 2020 (13:29 IST)
ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರು ಸುರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಮತ ಪ್ರಚಾರ ಮಾಡಿದ ಅವರು ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ್ದಾರೆ. ಆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರು ಸುರಿಸಿದ ವಿಚಾರದ ಬಗ್ಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಅಭಿವೃದ್ಧಿಗೆ ಆದ್ಯತೆ, ಭಾವನೆಗಳಿಗೆ ಅಲ್ಲ. ಅವರವರ ಮನೆಗಳಲ್ಲಿ ಏನೇನೋ ಘಟನೆಗಳು ನಡೆದಿರುತ್ತದೆ. ಅವುಗಳನ್ನು ಭಾವನಾತ್ಮಕವಾಗಿ ಬಳಸಿಕೊ‍ಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments