ಬೆಡ್ ರೂಂ ಪಕ್ಕದ ಕೋಣೆಯಲ್ಲಿ ಕಂಡಿದ್ದು ಏನು ಗೊತ್ತಾ?

Webdunia
ಬುಧವಾರ, 18 ಜುಲೈ 2018 (16:04 IST)
ಬೆಡ್ ರೂಂ ಪಕ್ಕದ ಕೋಣೆಯಲ್ಲಿ ನಾಗರ ಹಾವೊಂದು ಕಾಣಿಸಿಕೊಂಡು ಮನೆಯವರಲ್ಲಿ ಆತಂಕಕ್ಕೆ ಕಾರಣವಾಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಕಾಳಿದಾಸನಗರದ ಸತ್ಯನಾರಾಯಣ ಮನೆಯಲ್ಲಿ ನಾಗರಹಾವು ಪ್ರತ್ಯಕ್ಷವಾಗದ ಘಟನೆ ನಡೆದಿದೆ. ಬೆಡ್ ರೋಂ ಪಕ್ಕದಲ್ಲೇ ಇದ್ದ ಬಚ್ಚಲ ಮನೆಯಲ್ಲಿ ಬಚ್ಚಲ ಹಂಡೆಗೆ ಉರಿ ಹಾಕುವ ಬಾಕ್ಸ್ ನಲ್ಲಿತ್ತು ನಾಗರ ಹಾವು. ನಾಲ್ಕು ಅಡಿ ಉದ್ದದ ಗೋಧಿ ನಾಗರ ಹಾವು ಕಾಣಿಸಿಕೊಂಡಿದೆ. ಸತ್ಯನಾರಾಯಣರ ನಾದಿನಿ ಮೈತ್ರಿ ಬೇಡ್ ರೂಂ ಗೆ ವಿಶ್ರಾಂತಿ ಪಡೆಯಲು ಹೋದಾಗ ನಾಗ ಪ್ರತ್ಯಕ್ಷವಾಗಿದ್ದನ್ನು ಕಂಡು ಭಯಗೊಂಡಿದ್ದಾರೆ.

ನಾಗರ ಹಾವು ನೋಡಿ ಭಯಗೊಂಡು ಹೊರಬಂದ ಮನೆಯವರು. ಬಳಿಕ ಮನೆ ಮಾಲಿಕ ಸ್ನೇಕ್ ನರೇಶ್ ಗೆ ಮಾಹಿತಿ ನೀಡಿದರು. ಹಾವನ್ನ ಸೆರೆ ಹಿಡಿದು ಕಾಡಿಗೆ ಬಿಡಲಾಯಿತು. ಆ ಬಳಿಕವಷ್ಟೇ ಮನೆಯವರು ನೆಮ್ಮದಿಯ ನಿಟ್ಟುಸಿರು ಬಿಟ್ಟರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments