Webdunia - Bharat's app for daily news and videos

Install App

ಪ್ರೀತಿಸಿ ಮದುವೆಯಾಗಿ 13 ವರ್ಷದ ನಂತರ ಮನೆಗೆ ಬಂದ ಮಹಿಳೆಗೆ ಸಹೋದರ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 27 ಸೆಪ್ಟಂಬರ್ 2018 (08:33 IST)
ಗದಗ : ಇತ್ತೀಚೆಗೆ ಮರ್ಯಾದಾ ಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇದೀಗ 13 ವರ್ಷದ ಹಿಂದೆ ಪ್ರೀತಿಸಿ ಮದುವೆಯಾದ ಮಹಿಳೆ ಹಾಗೂ ಆಕೆಯ ಪತಿಯನ್ನು ಆಕೆಯ ಸಹೋದರನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿರಹಟ್ಟಿ ತಾಲೂಕಿನ ಬಸಾಪುರದಲ್ಲಿ ನಡೆದಿದೆ.


ಅಶ್ರಫ್ ಅಲಿ ದೊಡ್ಡಮ್ಮನಿ(45), ಸೋಮವ್ವ (38) ಮೃತ ದುರ್ದೈವಿಗಳು. ಕಳೆದ 13 ವರ್ಷದ ಹಿಂದೆ ಇವರಿಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ ಕಾರಣ ಮನೆ ಬಿಟ್ಟು ಬೇರೆ ಕಡೆ ಜೀವನ ನಡೆಸುತ್ತಿದ್ದರು.


13 ವರ್ಷದ ನಂತರ ಮಹಿಳೆ ತನ್ನ ಪಾಲಕರನ್ನ ನೋಡಲು ತವರಿಗೆ ಬಂದಿದ್ದರು. ಈ ವೇಳೆ ಮಹಿಳೆಯ ಸಹೋದರ ದೇವಪ್ಪ ಹೊಟ್ಟಿ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಶಿರಹಟ್ಟಿ ಪೊಲೀಸರಿಗೆ ಶರಣಾಗತಿಯಾಗಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments