Webdunia - Bharat's app for daily news and videos

Install App

ಸೆರೆಸಿಕ್ಕ ಖದೀಮರು ಏನ್ಮಾಡ್ತಿದ್ರು ಗೊತ್ತಾ?

Webdunia
ಶುಕ್ರವಾರ, 5 ಏಪ್ರಿಲ್ 2019 (17:26 IST)
ವಿವಿಧ ಪೋಲಿಸ್ ಠಾಣೆಗಳಲ್ಲಿ ಒಂಭತ್ತಕ್ಕೂ ಹೆಚ್ಚು ಪ್ರಕರಣಗಳಿಗೆ ಬೇಕಾಗಿದ್ದ ಆರೋಪಿಗಳ ಬಂಧನವಾಗಿದೆ.

ಮನೆಗಳ್ಳತನ ಮಾಡುತ್ತಿದ್ದ ಖದೀಮರ ಬಂಧನ ಮಾಡಲಾಗಿದೆ. ಬೆಂಗಳೂರು ಉಪವಿಭಾಗ ಹೆಬ್ಬಗೋಡಿ ಪೊಲೀಸರು  ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಹೆಬ್ಬಗೋಡಿ, ಸೂರ್ಯನಗರ, ಆನೇಕಲ್, ಹೊಸಕೋಟೆ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆ.ಗಣೇಶ್, ಮನೀಸ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ವಿವಿಧ ಪೋಲಿಸ್ ಠಾಣೆಗಳಲ್ಲಿ ಒಂಭತ್ತಕ್ಕೂ ಹೆಚ್ಚು ಪ್ರಕರಣಗಳಿಗೆ ಬೇಕಾಗಿದ್ದ ಕಳ್ಳರು ಇವರಾಗಿದ್ದರು. ಆರೋಪಿಗಳಿಂದ 54,60,000 ಬೆಲೆ ಬಾಳುವ 1820  ಚಿನ್ನಾಭರಣ ವಶ ಪಡಿಸಿಕೊಂಡ ಪೊಲೀಸರು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments