ಬಸ್‌ನಲ್ಲಿ ಪ್ರೇಯಸಿ ಜತೆಗಿನ ವಾಗ್ವಾದಕ್ಕೆ ರೋಸಿ ಹೋದ ಚಾಲಕ ಮಾಡಿದ್ದೇನು ಗೊತ್ತಾ

Sampriya
ಶುಕ್ರವಾರ, 5 ಜುಲೈ 2024 (15:51 IST)
Photo Courtesy X

ಉಡುಪಿ: ಪ್ರಿಯತಮೆ ಜತೆಗಿನ ವಾಗ್ವಾದಿಂದ ರೋಸಿಹೋದ ಖಾಸಗಿ ಬಸ್‌ ಚಾಲಕನೊಬ್ಬ ಬಸ್‌ ಅನ್ನು ಅಲ್ಲೇ ನಿಲ್ಲಿಸಿ ಹೊರಟು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ.

ಘಟನೆ ಹಿನ್ನೆಲೆ: ಉಡುಪಿಯಿಂದ ಸಂತೆಕಟ್ಟೆ ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಚಾಲಕನ ಪ್ರಿಯತಮೆ ನಿಟ್ಟೂರು ಬಳಿ ಬಸ್‌ ಹತ್ತಿದ್ದಾಳೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ಶುರುವಾಗಿದೆ. ಇವರಿಬ್ಬರ ವಾಗ್ವಾದ ತಾರಕಕ್ಕೆ ಏರುತ್ತಿದ್ದ ಹಾಗೇ ಇಬ್ಬರನ್ನು ಸಮಾಧಾನ ಪಡಿಸಲು ಬಸ್ ನಿರ್ವಾಹಕ ಯತ್ನಿಸಿದ್ದಾನೆ.

ಇನ್ನೂ ಪ್ರೇಯಸಿಯ ಕಿರಿಕಿರಿಯಿಂದ ರೋಸಿ ಹೋದ ಚಾಲಕ ಚಿತ್ರಮಂದಿರದ ಸ್ವಲ್ಪ ಮುಂದಕ್ಕೆ ಬಸ್‌ ನಿಲ್ಲಿಸಿ ಹೊರಟು ಹೋಗಿದ್ದಾನೆ. ಇನ್ನೂ ಪ್ರಿಯತಮೆಯೂ ಇಳಿದುಹೋಗಿದ್ದಾಳೆ. ಇನ್ನೂ ಬಸ್‌ನಲ್ಲಿದ್ದ ಇತರ ಪ್ರಯಾಣಿಕರು ಇವರಿಬ್ಬರ ಜಗಳವನ್ನೇ ನೋಡಿ ಬಾಕಿಯಾಗಿದ್ದಾರೆ. ಕೊನೆಗೂ ದಿಕ್ಕು ತೋಚದ ಬಸ್ ನಿರ್ವಾಹಕ ತಾನೇ ಬಸ್‌ ಅನ್ನು ಓಡಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments