Webdunia - Bharat's app for daily news and videos

Install App

ಟೊಮೆಟೊ ಬೆಲೆ ಕುಸಿತಕ್ಕೆ ಆತಂಕಕ್ಕೆ ಒಳಗಾದ ಬೆಳಗಾರರು ಏನ್ಮಾಡಿದ್ದಾರೆ ಗೊತ್ತಾ..?

Webdunia
ಶನಿವಾರ, 6 ಆಗಸ್ಟ್ 2022 (15:04 IST)
ಜಿಲ್ಲೆಯಲ್ಲಿ ಹಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಟೊಮೊಟೊ ಹಾಳಾಗಿ ಸಂಪೂರ್ಣವಾಗಿ ಬೆಲೆ ಕುಸಿದಿದೆ.
 
ಕಳೆದ 15 ದಿನಗಳ ಹಿಂದೆ 25 ಕೆ.ಜಿ.ಯ ಬಾಕ್ಸ್‌ಗೆ ₹100 ಇತ್ತು. ₹30ರಿಂದ ₹40 ಕೇಳುವವರೂ ಇಲ್ಲ ಈಗ.
 
'ಚಿಲ್ಲರೆ ಆಹಾರ ವ್ಯಾಪಾರಿಗಳು ಪ್ರತಿ ಕೆ.ಜಿ.ಗೆ ₹10ರಂತೆ ಮಾರಾಟ ಮಾಡುತ್ತಿದ್ದು, ಚಿಲ್ಲರೆ ಮಾರಾಟಗಾರರಿಗೆ ಸಿಗುತ್ತಿರುವ ಬೆಲೆ ಶ್ರಮಪಟ್ಟು ದುಡಿದ ರೈತರಿಗೆ ಸಿಗುತ್ತಿಲ್ಲ. ನಮ್ಮ ಗೋಳು ಹೇಳತೀರದು' ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments