21 ವರ್ಷದ ಯುವತಿಗೆ ನೀಡುತ್ತಿರುವ ಅಮಾನವೀಯ ಶಿಕ್ಷೆ ಎಂಥದ್ದು ಗೊತ್ತಾ?

Webdunia
ಗುರುವಾರ, 19 ಜುಲೈ 2018 (14:16 IST)
ಆಕೆ 21 ವರ್ಷದ ಯುವತಿ. ಆದರೆ ಕಳೆದ ಹಲವು ವರ್ಷಗಳಿಂದ ಆಕೆ ಅಮಾನವೀಯ ಶಿಕ್ಷೆಯನ್ನು ಅನುಭವಿಸುತ್ತಿದ್ದಾಳೆ. ತನ್ನದಲ್ಲದ ತಪ್ಪಿಗೆ ಕಠೋರವಾಗಿ ಜೀವನ ನಡೆಸುತ್ತಿದ್ದಾಳೆ.

 ಚಿತ್ರದುರ್ಗ ಜಿಲ್ಲೆಯ ಕೋನಾಪುರ ಗ್ರಾಮದಲ್ಲಿ ಮಹಿಳೆಗೆ ಅಮಾನವೀಯ ಶಿಕ್ಷೆ ನೀಡಲಾಗುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಮೊಳಕಾಲ್ಮೂರು ತಾಲೂಕಿನ ಗ್ರಾಮ ಕೋನಾಪುರದಲ್ಲಿ 21 ವರ್ಷದ ಸರಸ್ವತಿ ಕಾಲಿಗೆ ಸರಪಳಿ ಮೂಲಕ ಮರದ ತುಂಡು ಬಿಗಿದು ಶಿಕ್ಷೆ ನೀಡಲಾಗುತ್ತಿದೆ. ಸುಮಾರು ವರ್ಷಗಳಿಂದ ಸರಸ್ವತಿಗೆ ಶಿಕ್ಷೆ ನೀಡಲಾಗುತ್ತಿದೆ ಎಂದು ಕೋನಾಪುರ ಗ್ರಾಮಸ್ಥರು ತಿಳಿಸಿದ್ದಾರೆ.

ಮಾನಸಿಕ ಖಿನ್ನತೆಗೆ ಒಳಗಾಗಿರುವ ಸರಸ್ವತಿ, ಜನರೊಂದಿಗೆ ಜಗಳಕ್ಕಿಯುವ ವಿಚಿತ್ರ ಮನೋಸ್ಥಿತಿ ಹೊಂದಿದ್ದಾಳೆ. ಸರಸ್ವತಿಯ ಖಿನ್ನತೆಗೆ ಚಿಕಿತ್ಸೆ ಕೊಡಿಸಲಾಗದೆ ಕಾಲಿಗೆ ಮರದ ತುಂಡನ್ನು ಪೋಷಕರು ಕಟ್ಟಿದ್ದಾರೆ. ಹೀಗಾಗಿ ತನ್ನದಲ್ಲದ ತಪ್ಪಿಗೆ ಮರದ ತುಂಡನ್ನು ಕಾಲಿಗೆ ಕಟ್ಟಿಕೊಂಡು ಸರಸ್ವತಿ ನರಳುತ್ತಾ ಅಲೆದಾಡುವಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments