Webdunia - Bharat's app for daily news and videos

Install App

ಅಂಗನವಾಡಿಗೆ ತಡವಾಗಿ ಬಂದ ಪುಟ್ಟ ಮಗುವಿಗೆ ಸಹಾಯಕಿ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 10 ಫೆಬ್ರವರಿ 2020 (11:15 IST)
ಕೊಪ್ಪಳ : ಅಂಗನವಾಡಿಗೆ ತಡವಾಗಿ ಬಂದ ಮಗುವಿಗೆ ಸಹಾಯಕಿಯೊಬ್ಬಳು  ಹಿಗ್ಗಾಮಗ್ಗಾ ಥಳಿಸಿದ ಘಟನೆ ಕೊಪ್ಪಳದ ಕನಕಗಿರಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ನಡೆದಿದೆ.


ಗುಂಡೂರಿನ ವಾರ್ಡ್ ನಂಬರ್ 3ರ ಅಂಗನವಾಡಿಯಲ್ಲಿ ಪುಟ್ಟ ಮಗುವೊಂದು ತಡವಾಗಿ ಬಂದಿದೆ. ಇದರಿಂದ ಕೋಪಗೊಂಡ ಸಹಾಯಕಿ ಕೋಲಿನಿಂದ ಹೊಡೆದದ್ದಲ್ಲದೇ ಕೈಯಿಂದ  ಮಗುವಿನ ಕೆನ್ನೆಗೆ ಹಿಗ್ಗಾ ಮಗ್ಗಾ ಬಾರಿಸಿದ್ದಾಳೆ.


ಈ ದೃಶ್ಯ ವನ್ನು ಅಲ್ಲಿದ್ದವರು ಸೆರೆಹಿಡಿದಿದ್ದು, ಈ ವಿಡಿಯೋ ಈಗ ವೈರಲ್ ಆದ ಹಿನ್ನಲೆಯಲ್ಲಿ ಸಹಾಯಕಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments