ಗಣಿನಾಡು ಹೇಗಿತ್ತು ಗೊತ್ತಾ?

Webdunia
ಸೋಮವಾರ, 28 ಸೆಪ್ಟಂಬರ್ 2020 (21:30 IST)
ಗಣಿನಾಡು ಬಳ್ಳಾರಿ ಜಿಲ್ಲೆ ಎಂದಿನಂತೆ ಇರಲಿಲ್ಲ.

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ  ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ದೊರೆತಿದೆ.

ಅಂಗಡಿ ಮಳಿಗೆಗಳು ಮುಚ್ಚಿದ್ದವು. ಸಾರಿಗೆ ಸಂಸ್ಥೆಗಳ ಬಸ್ ಬಿಟ್ಟರೆ ಉಳಿದಂತೆ ಎಲ್ಲಾ ರೀತಿಯ ವಾಹನಗಳ ಓಡಾಟ ಇತ್ತು. ಖಾಸಗಿ‌ ಮತ್ತು ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

ಸಂಘಟನೆಗಳ‌ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಲ ಸಮಯ ರಸ್ತೆ ತಡೆ ನಡೆಸಲಾಯಿತು.

ಇದನ್ನು ಬಿಟ್ಟರೆ ಬಿಗಿ‌ ಪೊಲೀಸ್ ಬಂದೋ ಬಸ್ತ್ ನಡುವೆ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಬಂದ್ ಶಾಂತಿಯುತವಾಗಿ ನಡೆಯಿತು.

(ಚಿತ್ರ ಕೃಪೆ  : ಫೇಸ್ ಬುಕ್ )

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments