ಸಚಿವ ಸ್ಥಾನ ಸಿಗಬೇಕೆಂದು ಶಾಸಕರ ಅಭಿಮಾನಿಗಳು ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 7 ಡಿಸೆಂಬರ್ 2018 (20:04 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆ ದಿನ ಫಿಕ್ಸ್ ಆಗಿರುವಂತೆ ಶಾಸಕರು ಒಂದೆಡೆ ಒತ್ತಡ ತಂತ್ರಕ್ಕೆ ಮೊರೆಹೋಗಿದ್ದರೆ, ಶಾಸಕರ ಅಭಿಮಾನಿಗಳು ಸಹ ತಮ್ಮ ನೆಚ್ಚಿನ ಶಾಸಕರಿಗೆ ಸಚಿವಸ್ಥಾನ ಸಿಗಬೇಕೆಂದು ತರಹೇವಾರಿ ಕಾರ್ಯಗಳನ್ನು ಮಾಡುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎನ್. ಧರ್ಮಸಿಂಗ್ ಅವರ ಪುತ್ರ ಹಾಗೂ ಕಲಬುರಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಅಜಯಸಿಂಗ್ ಗೆ ಸಚಿವ ಸ್ಥಾನ ಸಿಗಬೇಕು. ಹೀಗಂತ ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಶಾಸಕ ಅಜಯಸಿಂಗ್ ಅಭಿಮಾನಿಗಳು, ಜೇವರ್ಗಿಯ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಇನ್ನು ಮುಸ್ಲಿಂ ಬಾಂಧವರೂ ಸಹ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಅಜಯಸಿಂಗ್ ಗೆ ಸ್ಥಾನ ಸಿಗಬೇಕೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments