ಸಂಸದ ಡಿಕೆ ಸುರೇಶ್ ಪ್ರಧಾನಿಗೆ ಕೊಟ್ಟ ಎಂಥದ್ದು ಗೊತ್ತಾ?

Webdunia
ಶನಿವಾರ, 19 ಜನವರಿ 2019 (19:40 IST)
ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಹೊಸ ವರ್ಷಕ್ಕೆ ಸರ್ಕಾರ ಬೀಳುತ್ತದೆ. ಸಂಕ್ರಾಂತಿಗೆ ಬೀಳುತ್ತದೆ ಅಂತ ಹೇಳ್ತಾರೆ.
ಮುಂಬರುವ ಯುಗಾದಿಗೆ ಸರ್ಕಾರ ಉಳಿಯುತ್ತೋ ಉರುಳುತ್ತೋ ಗೊತ್ತಿಲ್ಲ. ಹೀಗಂತ ಅಂದಿರುವ ಸಂಸದ ಡಿಕೆ ಸುರೇಶ್, ಪ್ರಧಾನಿಗೂ ಟಾಂಗ್ ನೀಡಿದ್ದಾರೆ.

ಬನ್ನೇರುಘಟ್ಟ ಮಂಟಪ ಪಂಚಾಯತಿ ಕಾರ್ಯಕ್ರಮದಲ್ಲಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ.
ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಎದುರಾಳಿ ಸ್ಪರ್ಧಿ ಆರ್. ಆಶೋಕ್ ಎಂದು ಯಾರೋ ಕರೆ ಮಾಡಿದ್ದರು. ನಾನು ನರೇಂದ್ರ ಮೋದಿ ಅವರಿಗೆ ವೈಟ್ ಮಾಡ್ತಾ ಇದ್ದೀನಿ. ಅವರೇ ಸ್ಪರ್ಧಿ ಆದರೆ ಒಳ್ಳೆದು ಎಂದು ಅಣಕ ಮಾಡಿದರು.

ನರೇಂದ್ರ ಮೋದಿಯವರ ಎದುರಾಳಿ ಆದ್ರೆ ಫೈಟ್ ಮಾಡೋದಕ್ಕೆ ಆಸಕ್ತಿ ಇದೆ ಅಂತ ಹೇಳಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ಸರಿಯಾದ ವ್ಯಕ್ತಿಯ ಜೊತೆಯಲ್ಲಿಯೇ ಹೋರಾಟ ಮಾಡ್ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ  ಬಿಜೆಪಿಯವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ ಸಂಸದ ಡಿಕೆ ಸುರೇಶ್.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments