ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪೋಸ್ಟ್ ಮಾಡಿದ ವ್ಯಕ್ತಿಗೆ ಶಾಸಕಿ ಪುತ್ರ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 26 ಸೆಪ್ಟಂಬರ್ 2019 (12:07 IST)
ಬೆಂಗಳೂರು : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವ್ಯಕ್ತಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಬೆದರಿಕೆ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ.




ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಂಗಳವಾರದಂದು ನಡೆದ ಪ್ರತಿಭಟನೆ ವೇಳೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮರಾಠಿಯಲ್ಲಿ ಮಾತನಾಡಿದ್ದರು. ಇದನ್ನು ವಿರೋಧಿಸಿ ಯುವಕನೊಬ್ಬ ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾನೆ.


ಇದಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಆ ವ್ಯಕ್ತಿಗೆ ಬೆದರಿಸಿ ಮೆಸೇಜ್ ಮಾಡಿದ್ದಾನೆ. ಈ ಮೆಸೇಜ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಾರೀ ಟೀಕೆ ವ್ಯಕ್ತವಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments