Webdunia - Bharat's app for daily news and videos

Install App

ಮಾಜಿ ಸಿಎಂ ಗೆದ್ದ ಕ್ಷೇತ್ರದಲ್ಲಿ ಶಾಲೆ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 17 ಆಗಸ್ಟ್ 2018 (21:55 IST)
ಮಾಜಿ ಸಿಎಂ ಹಾಗೂ ಬದಾಮಿ ಶಾಸಕರಾಗಿರುವ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಶಾಲೆಯೊಂದು ಅಧೋಗತಿಗೆ ಬಂದಿದೆ. ಈಗಾಗಲೇ ಎರಡು ಮೂರು ಬಾರಿ ಭೇಟಿ ನೀಡಿದ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಗೊತ್ತೇ ಇಲ್ವಾ....? ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಬಾಗಲಕೋಟೆ  ಜಿಲ್ಲೆಯ  ಬದಾಮಿ  ತಾಲ್ಲೂಕಿನ  ಗುಳೇದಗುಡ್ಡ  ನಗರದ ನಡುವಿನಪೇಟೆ ಶಾಲೆ ದುಸ್ಥಿತಿಯಲ್ಲಿದೆ.

ಸುಮಾರು 3 ರಿಂದ 4 ವರ್ಷ ದುರಸ್ತಿಯಾಗುತ್ತಿಲ್ಲ  ಎಂದು ವಿದ್ಯಾರ್ಥಿಗಳು  ಮತ್ತು  ಶಿಕ್ಷಕರು ದೂರುತ್ತಿದ್ದಾರೆ.
ಶಾಲೆಯ ದುರಸ್ತಿಗಾಗಿ ಸುಮಾರು 50 ಸಾವಿರ ರೂ.  ಇಡಲಾಗಿದೆ ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಹೇಳಿದ್ದಾರೆ .
ಮಂಜೂರು  ಆದ ಕೂಡಲೇ  ಅದನ್ನು  ದುರಸ್ತಿ ಮಾಡಲಾಗುತ್ತದೆ  ಎಂದು  ಹೇಳಿದ್ದಾರೆ.

ಹಣ ಮಂಜೂರಾಗುವವರೆಗೂ ಶಾಲೆಯ ಮತ್ತು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಪಾಡು ಆ ದೇವರಿಗೆ  ಗತಿ ಎನ್ನುವಂತಾಗಿದೆ. ಮಳೆಗಾಲದಲ್ಲಿ ಮಕ್ಕಳು ಮತ್ತು ಶಿಕ್ಷಕರು ಜೀವವನ್ನು ಕೈಯಲ್ಲಿ ಹಿಡಿದು ಹಾಳಾದ ಕಟ್ಟಡದಲ್ಲಿ ಕಲಿಯಬೇಕಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments