Webdunia - Bharat's app for daily news and videos

Install App

ಯುವತಿಯನ್ನು ಡಿನ್ನರಿಗೆ ಕರೆದ ಸಾಫ್ಟ್ ವೇರ್ ಉದ್ಯೋಗಿ ಆಮೇಲೆ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 10 ಜನವರಿ 2019 (09:28 IST)
ಬೆಂಗಳೂರು : ಯುವತಿಯನ್ನು ಡಿನ್ನರಿಗೆ ಕರೆದು ಆಕೆಗೆ ಮತ್ತು ಬರುವ ಔಷಧಿ ನೀಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಸಾಫ್ಟ್ ವೇರ್ ಉದ್ಯೋಗಿಯೊಬ್ಬನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.


ದೆಹಲಿ ಮೂಲದ ಮೈಕೆಲ್ ಸೊರೆಂಗ್(23) ಈ ನೀಚ ಕೆಲಸ ಮಾಡಿದ ಆರೋಪಿ. ಸಾಫ್ಟ್ ವೇರ್ ಉದ್ಯೋಗಿಯಾಗಿರುವ ಈತ ಜಾರ್ಖಾಂಡ್ ನ ರಾಂಚಿ ಮೂಲದ 32 ವರ್ಷದ ಯುವತಿಯೊಬ್ಬಳ ಜೊತೆ ಪರಿಚಯ ಮಾಡಿಕೊಂಡು ಆಕೆಯನ್ನು ರಾತ್ರಿ ಡಿನ್ನರ್ ಗೆ ಆಹ್ವಾನಿಸಿ ನಿದ್ರೆ ಮಾತ್ರೆ ಬೆರೆಸಿದ ಜ್ಯೂಸ್ ಕುಡಿಸಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಯುವತಿ ಆತನನ್ನು ಪ್ರಶ್ನಿಸಿದಾಗ ಮದುವೆಯಾಗುವುದಾಗಿ ನಂಬಿಸಿ ಇದೀಗ ಪರಾರಿಯಾಗಿದ್ದಾನೆ.


ಬಳಿಕ ನೊಂದ ಸಂತ್ರಸ್ತೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376, 420 ಅಡಿ ಎಫ್‍.ಐ.ಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಹುಡುಕಿ ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಪಾಟ್ನಾ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯ ಬರ್ಬರ ಹತ್ಯೆ: ಐವರು ಕೋಲ್ಕತ್ತಾದಲ್ಲಿ ಅರೆಸ್ಟ್‌

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಮುಂದಿನ ಸುದ್ದಿ
Show comments