ಯುವಕನಿಂದ ಮೋಸ ಹೋಗಿ ಗರ್ಭಿಣಿಯಾದವಳಿಗೆ ಗ್ರಾಮ ಮುಖಂಡರು ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 27 ಮೇ 2019 (10:20 IST)
ದಾವಣಗೆರೆ :  ಯುವಕನಿಂದ ಮೋಸ ಹೋಗಿ ಗರ್ಭಿಣಿಯಾದ ಮೂಗ ಯುವತಿಗೆ ನ್ಯಾಯ ಕೊಡಿಸಬೇಕಾದ ಗ್ರಾಮದ ಮುಖಂಡರು ಯುವತಿಯ ಜೊತೆಗೆ  ಆಕೆಯ ಕುಟುಂಬವನ್ನೇ ಗ್ರಾಮದಿಂದ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ.




ಗ್ರಾಮದ ಯುವಕ ಜಮ್ಮಣ್ಣ ಎಂಬವನು ಮೂಗ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿ ಗರ್ಭಿಣಿ ಮಾಡಿದ್ದಲ್ಲದೇ ಆಕೆ ಗರ್ಭಿಣಿ ಎಂದು ತಿಳಿದ ತಕ್ಷಣ ಜಮ್ಮಣ್ಣ ತಲೆಮರೆಸಿಕೊಂಡಿದ್ದಾನೆ.


ಈ ಬಗ್ಗೆ ಯುವತಿ ಗ್ರಾಮದ ಮುಖಂಡರಲ್ಲಿ  ನ್ಯಾಯ ಕೊಡಿಸುವಂತೆ ಮನವಿ ಮಾಡಿದರೆ ಅವರ ಇಡೀ ಕುಟುಂಬವನ್ನೇ ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ. ವಿಷಯ ತಿಳಿದ ಸ್ವಾಮಿ ವಿವೇಕಾನಂದ ಅಂಗವಿಕಲರ ಸಂಘದವರು ಯುವತಿಯ ಪರಿಸ್ಥಿತಿ ನೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲವಾದ್ದರಿಂದ ಪೊಲೀಸ್ ಠಾಣೆ ಹಾಗೂ ಯುವಕನ ಮನೆ ಮುಂದೆ ಉಗ್ರವಾದ ಹೋರಾಟ ಮಾಡುವುದಾಗಿ ಸಂಘದವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments