Webdunia - Bharat's app for daily news and videos

Install App

ವಿವಾಹಕ್ಕೂ ಮುನ್ನ ಹುಟ್ಟಿದ ಮಗುವನ್ನು ಯುವತಿ ಹಾಗೂ ಪ್ರಿಯಕರ ಸೇರಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 2 ಅಕ್ಟೋಬರ್ 2018 (10:56 IST)
ಮಂಗಳೂರು : ವಿವಾಹಕ್ಕೂ ಮೊದಲು ಲೈಂಗಿಕ ಸಂಪರ್ಕ ಹೊಂದಿದ ಪ್ರತಿಫಲವಾಗಿ ಜನಿಸಿದ ಶಿಶುವನ್ನು ಕೊಂದು ಮಣ್ಣಿನಲ್ಲಿ ಹೂತು ಹಾಕಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಪಟ್ರಮೆಯಲ್ಲಿ ನಡೆದಿದೆ.


ವಿವಾಹಕ್ಕೂ ಮೊದಲು ಲೈಂಗಿಕ ಸಂಪರ್ಕ ಹೊಂದಿದ ಪ್ರತಿಫಲವಾಗಿ ಗರ್ಭಿಣಿಯಾಗಿದ್ದ ಯುವತಿ  ಸೆ. 23 ರಂದು ಮಗುವಿಗೆ ಜನ್ಮ ನೀಡಿದ್ದಳು. ಮಗುವಿಗೆ ಜನ್ಮ ನೀಡಿದ ಯುವತಿ ತನ್ನ ಪ್ರಿಯಕರ ಶಿವಪ್ಪ (45)ನ ಜೊತೆ ಸೇರಿ ನವಜಾತ ಶಿಶುವನ್ನು ಕೊಂದು ಗುಡ್ಡದಲ್ಲಿ ಹೂತು ಹಾಕಿದ್ದರು ಎಂದು ತಿಳಿದುಬಂದಿದೆ.  


ಈ ಬಗ್ಗೆ ಯುವತಿಯ ಸಹೋದರ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದ ಹಿನ್ನಲೆಯಲ್ಲಿ  ತನಿಖೆ ನಡೆಸಿದ್ದ ಪೊಲೀಸರು ಹೂತಿದ್ದ ಶಿಶುವಿನ ಶವ ಹೊರತೆಗೆದು ಮಹಜರು ನಡೆಸಿದ್ದಾರೆ.  ಶಿವಪ್ಪನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಮಗುವಿನ ತಾಯಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ