ಮುಂಜಾನೆ ನಡೆದು ಬರುತ್ತಿದ್ದ ಮಹಿಳೆಗೆ ಯುವಕ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 29 ಅಕ್ಟೋಬರ್ 2020 (08:34 IST)
ಬೆಂಗಳೂರು :  ಬೆಂಗಳೂರಿ ಯುವಕನೊಬ್ಬ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನ ಡಿಜೆ ಹಳ್ಳಿ ಪ್ರದೇಶದಲ್ಲಿ ನಡೆದಿದೆ.

ಮುಂಜಾನೆ ಮಹಿಳೆ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿರುವಾಗ ಅಡ್ಡ ಬಂದ ಯುವಕ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಮಹಿಳೆ ಆತನನ್ನು ಹೊಡೆಯುಲು ಪ್ರಾರಂಭಿಸಿದಾಗ ಆಕೆಯನ್ನು ತಳ್ಳಿ ಆಕೆಯ ಬಳಿ ಇದ್ದ ವಸ್ತುಗಳನ್ನು ದೋಚಿಕೊಂಡು ಓಡಿಹೋಗಿದ್ದಾನೆ.

ಈ ಬಗ್ಗೆ ಮಹಿಳೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಅದರಲ್ಲಿ ದೃಶ್ಯ ಸೆರೆಯಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ