Daily Horoscope
✕

ಡ್ರೆಸ್ಸಿಂಗ್‌ ರೂಮಿನ ಕಿಂಡಿಯಲ್ಲಿ ಈ ವ್ಯಕ್ತಿ ಮಾಡುತ್ತಿದ್ದೇನು ಗೊತ್ತಾ?

Webdunia
ಶನಿವಾರ, 18 ಆಗಸ್ಟ್ 2018 (16:03 IST)
ಬೆಂಗಳೂರು : ಬನ್ನೇರುಘಟ್ಟ ಕ್ರೀಡಾ ಸಾಮಗ್ರಿ ಮಾರಾಟ ಮಳಿಗೆಯ ಡ್ರೆಸ್ಸಿಂಗ್‌ ರೂಮಿನ ಕಿಂಡಿಯಲ್ಲಿ ಇಣುಕಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಘಟನೆ ಸ್ವಾಂತಂತ್ರ್ಯ ದಿನಾಚರಣೆ ದಿನ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ದೊಡ್ಡಕಮ್ಮನಹಳ್ಳಿ ನಿವಾಸಿ ಶಿವಕುಮಾರ್‌(26) ಎಂಬಾತ ವೃತ್ತಿಯಲ್ಲಿ ಮೆಕ್ಯಾನಿಕ್‌ ಆಗಿದ್ದು, ಇತ ಕ್ರೀಡಾ ಸಾಮಗ್ರಿ ಮಾರಾಟ ಮಳಿಗೆಯ ಡ್ರೆಸ್ಸಿಂಗ್‌ ರೂಂನ ಕಿಂಡಿಯಲ್ಲಿ ಇಣುಕಿ ನೋಡುತ್ತಿದ್ದ ವೇಳೆ ವೈದ್ಯೆಯೊಬ್ಬರ  ಕೈಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ನಂತರ  ಆತನನ್ನು ಪೊಲೀಸರ ಕೈಗೆ ಒಪ್ಪಿಸಿದ್ದಾರೆ.


ವೈದ್ಯೆ ಇದ್ದ ರೂಮಿನ ಬಾಗಿಲು ಮುಚ್ಚಿರಲಿಲ್ಲ ಆಕಸ್ಮಿಕವಾಗಿ ಅವರು ಬಟ್ಟೆ ಬದಲಾಯಿಸುತ್ತಿರುವುದು ನನ್ನ ಕಣ್ಣಿಗೆ ಬಿತ್ತು ಎಂದು ಆರೋಪಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments