Webdunia - Bharat's app for daily news and videos

Install App

ಆನ್ ಲೈನ್ ನಲ್ಲಿ ಮದ್ಯ ಯಾವಾಗ ಸಿಗುತ್ತೆ ಗೊತ್ತಾ?

Webdunia
ಮಂಗಳವಾರ, 1 ಸೆಪ್ಟಂಬರ್ 2020 (16:51 IST)
ರಾಜ್ಯ ಸರಕಾರ ಆನ್ ಲೈನ್ ನಲ್ಲಿ ಮದ್ಯ ಮಾರಾಟಕ್ಕೆ ಸಿದ್ಧತೆ ಆರಂಭಿಸಿದೆ.

ಮೊದಲ ಹಂತವಾಗಿ ಆನ್ ಲೈನ್ ನಲ್ಲಿ ಮದ್ಯ ಮಾರಾಟದ ಬಗ್ಗೆ ಸಾಧಕ – ಬಾಧಕಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ.

ಹಿರಿಯ ಅಧಿಕಾರಿಗಳ ತಂಡವು ಆನ್ ಲೈನ್ ನಲ್ಲಿ ಮದ್ಯ ಮಾರಾಟ ಮಾಡುವ ಕ್ರಮದ ಕುರಿತು ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಿದೆ.

ಸಮಿತಿಯ ವರದಿ ಆಧಾರದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪರ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments