Daily Horoscope

ವಿಚಿತ್ರ ಸುರಂಗ ಪತ್ತೆಯಾಗಿದ್ದು ಎಲ್ಲಿ ಗೊತ್ತಾ?

Webdunia
ಬುಧವಾರ, 12 ಸೆಪ್ಟಂಬರ್ 2018 (16:21 IST)
ಆ ಗ್ರಾಮದಲ್ಲಿ ಇದ್ದಕ್ಕಿದ್ದಂತೆಯೇ ಸುರಂಗವೊಂದು ಪತ್ತೆಯಾಗಿದೆ. ಗ್ರಾಮದ ಪ್ರಮುಖ ರಸ್ತೆ ಹಾಗೂ ಮುಖ್ಯ ರಸ್ತೆಯಲ್ಲಿಯೇ ಸುರಂಗ ಪತ್ತೆಯಾಗಿದೆ. ಹೀಗಾಗಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಮಂಡ್ಯದಲ್ಲಿ ವಿಚಿತ್ರ ಸುರಂಗ ಪತ್ತೆಯಾಗಿದೆ. ಮಂಡ್ಯ‌ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮುಟ್ಟನಹಳ್ಳಿ ಗ್ರಾಮದಲ್ಲಿ ಪತ್ತೆಯಾದ ಸುರಂಗ ಇದಾಗಿದೆ. ಕಳೆದ ಮೂರು ದಿನಗಳ ಹಿಂದೆ ಗ್ರಾಮಸ್ಥರ ಕಣ್ಣಿಗೆ ಬಿದ್ದಿರುವ ಸುರಂಗ ಮಾರ್ಗವು,
ಮುಟ್ಡನಹಳ್ಳಿ ಗ್ರಾಮದ ರಸ್ತೆ ಮಧ್ಯದಲ್ಲೇ ಪತ್ತೆಯಾಗಿದೆ. ಸುರಂಗ ನೋಡಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸುಮಾರು ಹತ್ತರಿಂದ ಹದುನೈದು ಅಡಿ ಇರುವ ಸುರಂಗವು ಕಳೆದ ಮೂರು ದಿನಗಳ ಹಿಂದೆ ಮಳೆ ಬಂದ ಪರಿಣಾಮ ಕುಸಿದಿರುವ ಭೂಮಿಯಿಂದ ರಸ್ತೆ ನಡುವೆ ಕಾಣಿಸಿಕೊಂಡಿದೆ.

ಈ ಕುರಿತು ಮಾಹಿತಿ ನೀಡಿದರೂ ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿಲ್ಲ. ಮಕ್ಕಳು, ಪ್ರಾಣಿಗಳು ಸುರಂಗದ ಒಳಗೆ ಬೀಳಬಹುದೆಂಬ ಆತಂಕದಲ್ಲಿ ಗ್ರಾಮಸ್ಥರು ಮಣ್ಣು ಮುಚ್ಚಿದ್ದಾರೆ. ಮಣ್ಣು ಮುಚ್ಚಿದರೂ ಇನ್ನು ಆರು ಅಡಿ ಆಳ ಇರುವ ಸುರಂಗ ಆತಂಕಕ್ಕೆ ಕಾರಣವಾಗಿದೆ. ಸುರಂಗದ ಸುತ್ತ ಕಲ್ಲು ಚಪ್ಪಡಿ ಮುಚ್ಚಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments