Daily Horoscope
✕

ಅಲ್ಲಿ ಕಳ್ಳತನವಾದ ಕುರಿಗಳೆಷ್ಟು ಗೊತ್ತಾ?

Webdunia
ಗುರುವಾರ, 20 ಡಿಸೆಂಬರ್ 2018 (16:32 IST)
ಕುರಿಗಳ ಕಳ್ಳತನ ಎಂದರೆ ಒಂದೋ , ಎರಡೋ ಕುರಿಗಳು ಕಳ್ಳತನ ಆಗುವುದು ಸಾಮಾನ್ಯ. ಆದರೆ ಅಲ್ಲಿ ನಡೆದ ಕಳ್ಳತನ ಕುರಿಗಾಯಿಯ ಬದುಕನ್ನೇ ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ.

ಕುರಿಗಾಯಿಯೊಬ್ಬನ ನೂರಕ್ಕೂ ಹೆಚ್ಚು ಕುರಿಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ. ರಾತ್ರೋರಾತ್ರಿ ದುಷ್ಕರ್ಮಿಗಳು ನೂರಕ್ಕೂ ಹೆಚ್ಚು  ಕುರಿಗಳನ್ನು ಕದ್ದೊಯ್ದಿರುವ ಘಟನೆ ಪಾವಗಡ ತಾಲ್ಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಉಪ್ಪಾರಹಳ್ಳಿ ತಾಂಡದ ರಾಮು ನಾಯ್ಕ ಎಂಬುವರಿಗೆ ಸೇರಿದ ಕುರಿಗಳು ಕಳ್ಳತನವಾಗಿದೆ. ಕುರಿ ರೊಪ್ಪದಲ್ಲಿದ್ದ ನೂರಕ್ಕೂ ಹೆಚ್ಚು ಕುರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

ಈ ಸಂಬಂಧ ತಿರುಮಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ವಿಜಯೇಂದ್ರ ಸವಾಲು

ಮಂಡ್ಯದಲ್ಲಿ ದಿಢೀರ್ ಬಸ್ ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಯುವಕ Video

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

20 ನಿಮಿಷ ಚರಂಡಿಯಲ್ಲಿ ಒದ್ದಾಡಿದರೂ ರಕ್ಷಣೆಗೆ ಬಾರದ ಜನ; ಸಿಸಿಟಿವಿಯಲ್ಲಿ ಸೆರೆಯಾಯಿತು ಭೀಕರ ಸಾವಿನ ದೃಶ್ಯ Video

ಎಲ್ರೂ ದಾಟಿದ್ರಾ… ತನ್ನವರ ಬಳಗದ ಮೇಲೆ ಆನೆಗೆ ಎಂಥಾ ಪ್ರೀತಿ..: ವೈರಲ್ Video

ಮುಂದಿನ ಸುದ್ದಿ
Show comments