ತಪ್ತಾ ಮುದ್ರಾ ಧಾರಣೆ ಸಂಭ್ರಮ ಎಲ್ಲಿ ನಡೆಯುತ್ತಿದೆ ಗೊತ್ತಾ?

Webdunia
ಸೋಮವಾರ, 23 ಜುಲೈ 2018 (16:51 IST)
ಆಶಾಢ ಮಾಸದ ಮೊದಲ ಏಕಾದಶಿಯಂದು ಉಡುಪಿಯ ಶ್ರೀ ಕೃಷ್ಣ ಮಠಗಳಲ್ಲಿ ತಪ್ತ ಮುದ್ರಾ ಧಾರಣೆ ಸಂಭ್ರಮ ಜೋರಾಗಿದೆ.
ಉಡುಪಿಯ  ಶ್ರಿಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ ನಡೆಯಿತು. ನಾನಾ ಕಡೆಗಳಿಂದ ಬಂದ ಭಕ್ತರು ತಪ್ತ ಮುದ್ರೆಯನ್ನು ಹಾಕಿಸಿಕೊಂಡ್ರುಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ.

ತಪ್ತ ಅಂದರೆ ಕಾಯಿಸಿದ ವಿವಿಧ ಚಿಹ್ನೆಗಳ ಮುದ್ರೆಗಳನ್ನು ಹಾಕುವುದು. ಚಿಹ್ನೆಗಳು ವಿಷ್ಣುವಿನ ಆಭರಣ ಸಾಧನಗಳಾಗಿವೆತಪ್ತ ಮುದ್ರಾ ಧಾರಣೆಯಿಂದ ರೋಗ ರುಜಿನಗಳಿಂದ ದೂರ ಉಳಿಯ ಬಹುದು ಎಂದು ನಂಬಲಾಗುತ್ತದೆ. ಜೊತೆಗೆ ತಪ್ತ ಮುದ್ರೆ ಧಾರಣೆಯಿಂದ ಮನಸ್ಸು ಮತ್ತು ದೇಹ ಶುದ್ಧಿಯಾಗುತ್ತದೆ ಎಂಬ ನಂಬಿಕೆಯೂ ಇದೆ. ಪ್ರತೀ ಬಾರಿ ಉಡುಪಿಯಲ್ಲಿ ಮುದ್ರಾಧಾರಣೆ ಅದ್ದೂರಿಯಾಗಿ ನಡೆಯುತ್ತದೆ. ಅಲ್ಲದೇ ಪ್ರತೀ ಬಾರಿ ಶಿರೂರು ಮಠದಲ್ಲಿ ಶಿರೂರು ಲಕ್ಮ್ನಿವರ ತಿರ್ಥ ಶ್ರೀಗಳು ಭಕ್ತರಿಗೆ ಮುದ್ರಾಧಾರಣೆಯನ್ನು ನಡೆಸಿಕೊಡುತ್ತಿದ್ದರು. ಆದರೆ ಬಾರಿ ಶೀರೂರು ಶ್ರೀ ಅಸಹಜ ಸಾವಿನ ಹಿನ್ನಲೆಯಲ್ಲಿ ಶೀರೂರು ಮಠದಲ್ಲಿ ಮುದ್ರಾಧಾರಣೆ ಸ್ಥಗಿತಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments