Webdunia - Bharat's app for daily news and videos

Install App

ನಿಮ್ಮ ಜಿಲ್ಲೆ ಯಾವ ಝೋನ್ ನಲ್ಲಿದೆ ಗೊತ್ತಾ?

Webdunia
ಶುಕ್ರವಾರ, 1 ಮೇ 2020 (22:42 IST)
ಕೊರೊನಾ ವೈರಸ್ ಹರಡಿರುವ ಜಿಲ್ಲೆಗಳ ಪರಿಸ್ಥಿತಿ ಮೇಲೆ ಕೇಂದ್ರ ಸರಕಾರ ರೆಡ್, ಆರೆಂಜ್, ಗ್ರೀನ್ ಝೋನ್ ಗಳೆಂದು ವರ್ಗೀಕರಿಸಿ ಪರಿಷ್ಕರಿಸಿ ಹೊಸ ಪಟ್ಟಿ ಬಿಡುಗಡೆಗೊಳಿಸಿದೆ.

ದೇಶದಲ್ಲಿ 284 ಕಿತ್ತಳೆ,  130 ಕೆಂಪು, 319 ಜಿಲ್ಲೆಗಳು ಹಸಿರು ಝೋನ್ ಗಳಲ್ಲಿವೆ.  

ಇನ್ನು, ರಾಜ್ಯದ ಮೂರು ಜಿಲ್ಲೆಗಳು ರೆಡ್ ಝೋನ್ ನಲ್ಲಿ ಸ್ಥಾನ ಪಡೆದಿದ್ದರೆ, ಆರೆಂಜ್ ಝೋನ್ ನಲ್ಲಿ 13 ಜಿಲ್ಲೆಗಳಿವೆ. 


ಗ್ರೀನ್ ಝೋನ್ ನಲ್ಲಿ 14 ಜಿಲ್ಲೆಗಳು ಸ್ಥಾನ ಪಡೆದುಕೊಂಡಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments