Daily Horoscope
✕

ಆದಿ ಜಾಂಬವ ಅಭಿವೃದ್ಧಿ ನಿಗಮ ಬೇಡ ಎಂದವರಾರು ಗೊತ್ತಾ?

Webdunia
ಗುರುವಾರ, 3 ಜನವರಿ 2019 (18:57 IST)
ಆದಿ ಜಾಂಬವ ಅಭಿವೃದ್ಧಿ ನಿಗಮವನ್ನು ಆರಂಭ ಮಾಡಲು ವಿರೋಧ ವ್ಯಕ್ತವಾಗುತ್ತಿದೆ.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಎಸ್. ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದು,
ಆದಿ ಜಾಂಬವ ಅಭಿವೃದ್ಧಿ ನಿಗಮವನ್ನು ಆರಂಭ ಮಾಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಹೆಚ್. ಆಂಜನೇಯ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಆಂಜನೇಯರವರಿಗೆ ಮಂತ್ರಿಗಿರಿ, ಶಾಸಕರಾಗಿ ಮಾಡಿದ್ದು ಚಿತ್ರದುರ್ಗದ ಜಿಲ್ಲೆಯವರು. ಹಂಪಿಯಲ್ಲಿರುವ ಮಾತಂಗೆ ಪರ್ವತ ಮಠದಲ್ಲಿ ಅವರ ಕುಟುಂಬವೇ ಟ್ರಸ್ಟಿಯಾಗಿದೆ. ಇವರಿಂದ ಜಿಲ್ಲಾ ಮಾದಿಗರನ್ನು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂದು ದೂರಿದ್ದಾರೆ.

ಒಳ ಮೀಸಲಾತಿಯಾಗುವ ವೇಳೆ ಮೂಗಿಗೆ ತುಪ್ಪ ಸವರಲು ಪ್ರಯತ್ನಿಸಿದ್ದು ಇದೇ ಆಂಜನೇಯ ಎಂದ ಅವರು,
ಈಗಾಗಲೇ ಮಾದರ ಚೆನ್ನಯ್ಯ ಪೀಠ, ಆದಿ ಜಾಂಬವ ಪೀಠ ಇದೆ. ಇದೀಗ ಆದಿ ಜಾಂಬವ ಅಭಿವೃದ್ಧಿ ನಿಗಮ ಏಕೆ ಬೇಕು ಎಂದು ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಆಂಜನೇಯ ಹಿಟ್ಲರ್ ರಂತೆ ಜಿಲ್ಲಾ ಮಂತ್ರಿಯಾಗಿದ್ದರು ಎಂದು ಟೀಕೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments