ಅಭಿಮಾನಿಗಳಿಗೆ ನಟ ಸುದೀಪ್ ತರಾಟೆಗೆ ತೆಗೆದುಕೊಂಡಿದ್ದು ಏಕೆ ಗೊತ್ತಾ?

Webdunia
ಭಾನುವಾರ, 21 ಅಕ್ಟೋಬರ್ 2018 (15:17 IST)
ನಟ ಸುದೀಪ್ ಅಭಿಮಾನಿಗಳ ಅಭಿಮಾನದ ಪರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿ ವಿಲನ್ ಸಿನಿಮಾ ಯಶಸ್ಸು ಕಾಣಲಿ ಎಂದು ಪ್ರೇಮ್ ಅಭಿಮಾನಿಗಳು ಮೇಕೆ, ಕೋಣ ಕಡಿದಿದ್ದಕ್ಕೆ ನಟ ಸುದೀಪ್ ಆಕ್ರೋಶಗೊಂಡು ಟ್ವೀಟ್ ಮಾಡಿದ್ದಾರೆ.

ದಿ ವಿಲನ್ ಸಿನಿಮಾ ನೋಡಲು ಅಭಿಮಾನಿಗಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ಕೆಲವರು ಮೂಕ ಪ್ರಾಣಿಗಳನ್ನು ಬಲಿ ಕೊಟ್ಟು ವಿಲನ್ ಸಿನಿಮಾ ಯಶಸ್ಸು ಕಾಣಲಿ ಎಂದು ಹರಕೆ ಹೊತ್ತರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಿಚ್ಚ ಸುದೀಪ್, ಕ್ರೂರತನ ಅಮಾನವೀಯವಾದದ್ದು. ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿಬಿಡಿ. ಈ ರೀತಿಯ ಗೌರವ ನಿರೀಕ್ಷೆ ಮಾಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಥೀಯೇಟರ್ ಬಳಿ ಕೋಣ ಕಡಿದು ಅಭಿಮಾನಿಗಳು ಅತಿರೇಕದಿಂದ ವರ್ತಿಸಿದ್ದರು, ಸುದೀಪ್ ಕಟೌಟ್ ಗೆ ರಕ್ತಾಭಿಷೇಕ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್‌ ಆಗಿ ಒಂದು ವರ್ಷ, ದಿಡೀರ್ ಕೂಂಬಿಂಗ್ ನಡೆಸಿದ ಎಎನ್‍ಎಫ್ ಪೊಲೀಸರು

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಮುಂದಿನ ಸುದ್ದಿ
Show comments