Select Your Language

Notifications

webdunia
webdunia
webdunia
webdunia

ಗೃಹ ಜ್ಯೋತಿ ಯೋಜನೆಯಲ್ಲಿ ಬದಲಾವಣೆ ಯಾಕೆ ಗೊತ್ತಾ..!

ವಿದ್ಯುತ್

geetha

bangalore , ಬುಧವಾರ, 7 ಫೆಬ್ರವರಿ 2024 (20:40 IST)
ಬೆಂಗಳೂರು-ಇನ್ಮುಂದೆ ಗೃಹ ಜ್ಯೋತಿ ನೋಂದಾಯಿಸಿಕೊಳ್ಳೋರಿಗೆ ಸೇವಾ ಸಿಂಧು ಪೋರ್ಟಲ್ ಬದಲಾಗಿ ಮತ್ತೊಂದು ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ.ಈ ಸಂಬಂಧ ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಗೃಹ ಜ್ಯೋತಿ" ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್‌ ಬಿಲ್ಲನ್ನು ಪಾವತಿಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಅದರಂತೆ, ಸರ್ಕಾರಿ ಆದೇಶ ಸಂಖ್ಯೆ: ಎನರ್ಜಿ/164/ಪಿಎಸ್‌ಆರ್/2023, ದಿನಾಂಕ: 05.06.2023 ರಲ್ಲಿ ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೀಸಲಾತಿ ಪಡೆದ ಜಾತಿಯನ್ನ ಮೀಸಲಾತಿಯಿಂದ ಹೊರಗಿಡಬೇಕು- ಸುಪ್ರೀಂಕೋರ್ಟ್