Daily Horoscope
✕

ಮದುವೆ ಹಿಂದಿನ ದಿನ ವರ ಪರಾರಿ ಯಾಕೆ ಗೊತ್ತಾ?

Webdunia
ಗುರುವಾರ, 29 ನವೆಂಬರ್ 2018 (14:39 IST)
ಮದುವೆ ಹಿಂದಿನ ದಿನವೇ ಮದುವೆಯಾಗಬೇಕಿದ್ದ ವರ ಪರಾರಿಯಾದ ಘಟನೆ ನಡೆದಿದೆ.   

ಸಕ್ಕರೆನಾಡು ಮಂಡ್ಯಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದ್ದು, ಮದುವೆ ಹಿಂದಿನ ದಿನವೇ ಪ್ರೇಯಸಿ ಜೊತೆ ವರ ಪರಾರಿಯಾದ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ
ಶಿವನಂಜೇಗೌಡರ ಪುತ್ರ ಅಭಿಜಿತ್ ಗೌಡ  ತನ್ನ ಪ್ರೇಯಸಿಯೊಂದಿಗೆ ಪರಾರಿಯಾದ ವರನಾಗಿದ್ದಾನೆ.

ಮಂಡ್ಯ ನಗರದದ ಬಿಜಿಎಸ್ ಸಮುದಾಯ ಭವನದಲ್ಲಿ ಅಭಿಜಿತ್ ಮದುವೆ ನಡೆಯಬೇಕಿತ್ತು. ಆದರೆ ಅಭಿಜಿತ್ ತನ್ನದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ, ನಿನ್ನೆ ರಾತ್ರಿ ಆ ಯುವತಿಯೊಂದಿಗೆ ಪರಾರಿಯಾಗಿದ್ದಾನೆ.

ಇನ್ನೂ ಅಭಿಜಿತ್ ಜತೆಗೆ ವಿವಾಹವಾಗಬೇಕಿದ್ದ ಶ್ರೀರಂಗಪಟ್ಟಣ ತಾಲೂಕಿನ ಯುವತಿಯ ಕುಟುಂಬ ಕಂಗಾಲಾಗಿದ್ದು, ಈ ಸಂಬಂಧ ಕೆ.ಎಂ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments