ಯಶ್ ಕಟೌಟ್ ಗೆ ಕ್ಷೀರಾಭಿಷೇಕ ಮಾಡಿದ್ದೆಲ್ಲಿ ಗೊತ್ತಾ?

Webdunia
ಶುಕ್ರವಾರ, 21 ಡಿಸೆಂಬರ್ 2018 (15:52 IST)
ವಿವಾದದ ನಡುವೆಯೂ ಬಹುತೇಕ ಕಡೆಗಳಲ್ಲಿ ತೆರೆಕಂಡ ಕೆಜಿಎಫ್ ಸಿನಿಮಾಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

ಯಶ್ ಅಭಿಮಾನಿಗಳಲ್ಲಿದ್ದ ಆತಂಕ ದೂರವಾಗಲು ಚಿತ್ರ ಬಿಡುಗಡೆಗೊಂಡಿದೆ. ತುಮಕೂರು ನಗರದ ಮೂರು ಚಿತ್ರಮಂದಿಗಳಲ್ಲಿ ಚಿತ್ರಪ್ರದರ್ಶನ ಕಾಣುತ್ತಿದೆ.

ಕಿಕ್ಕಿರಿದು ಸೇರಿರುವ ರಾಕಿಂಕ್ ಸ್ಟಾರ್ ಅಭಿಮಾನಿಗಳು, ಯಶ್ ಕಟೌಟಿಗೆ ಕ್ಷೀರಾಭಿಷೇಕ ಮಾಡಿ ತಮ್ಮ ಅಭಿಮಾನ ಮೆರೆದರು.
ನ್ಯಾಯಲಯದ ಮೆಟ್ಟಿಲೇರಿದ್ದ ಕೆಜಿಎಫ್ ಸಿನಿಮಾ ಬಿಡುಗಡೆ ಬಗ್ಗೆ ಅಭಿಮಾನಿಗಳು ಆತಂಕದಲ್ಲಿದ್ದರು.  ಆದರೆ ಚಿತ್ರ ಬಿಡುಗಡೆಗೊಂಡಿದ್ದರಿಂದಾಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು ಯಶ್ ಫ್ಯಾನ್ಸ್.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಧನ ಇಲಾಖೆಯಲ್ಲಿ ಸಿಎಂ ಪುತ್ರನದ್ದೇ ಕಾರುಬಾರು: ಬೇಸತ್ತು ರಾಜೀನಾಮೆಗೆ ಮುಂದಾಗಿದ್ರಾ ಜಾರ್ಜ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿಗೆ ಇಂದು ಹಿಂದೆಂದೂ ಕಾಣದ ಬೆಲೆ ಏರಿಕೆ

ಅಜಿತ್ ಪವಾರ್ ಕೊನೆಯ ಕ್ಷಣ ಎನ್ನಲಾದ ವಿಡಿಯೋ ಈಗ ವೈರಲ್

ನಡು ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಮುಸ್ಲಿಂ ಮಹಿಳೆ: ಪೊಲೀಸರು ಮಾಡಿದ್ದೇನು video

ಮುಂದಿನ ಸುದ್ದಿ
Show comments