Select Your Language

Notifications

webdunia
webdunia
webdunia
webdunia

2 ಸಾವಿರ ರೂಪಾಯಿ ನೋಟಿನಲ್ಲಿ ಪ್ರಧಾನಿ ಮೋದಿ ಭಾಷಣ ಕೇಳಬಹುದು ಗೊತ್ತೆ?

2 ಸಾವಿರ ರೂಪಾಯಿ ನೋಟಿನಲ್ಲಿ ಪ್ರಧಾನಿ ಮೋದಿ ಭಾಷಣ ಕೇಳಬಹುದು ಗೊತ್ತೆ?
ಮಂಡ್ಯ , ಗುರುವಾರ, 17 ನವೆಂಬರ್ 2016 (16:22 IST)
ದೇಶದಲ್ಲಿ ಹೊಸದಾಗಿ ಚಲಾವಣೆಗೆ ಬಂದಿರುವ 2 ಸಾವಿರ ರೂಪಾಯಿ ನೋಟುಗಳ ಮೂಲಕ ಪ್ರಧಾನಿ ಮೋದಿ ಅವರ ಭಾಷಣ ಕೇಳಬಹುದಾಗಿದೆ.
ಸ್ಮಾರ್ಟ್‌ಪೋನ್‌ಗಳಲ್ಲಿ 'ಮೋದಿ ಕೀ ನೋಟ್' ಆಪ್ ಡೌನ್‌ಲೋಡ್ ಮಾಡಿಕೊಂಡು, 2 ಸಾವಿರ ನೋಟ್‌ನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರಧಾನಿ ಮೋದಿಯವರ ಭಾಷಣ ಕೇಳಬಹುದಾಗಿದೆ. ಈ ಆಪ್ ಬಳಸಿಕೊಂಡು ಮಂಡ್ಯದ ಜನತೆ ಮೋದಿ ಅವರ ಭಾಷಣ ಕೇಳುವಲ್ಲಿ ನಿರತರಾಗಿದ್ದಾರೆ. 
 
ಈ ಆಪ್ ಮೂಲಕ ಬರು ಭಾಷಣದಲ್ಲಿ ಪ್ರಧಾನಿ ಅವರು ಹೊಸದಾಗಿ ಬಿಡುಗಡೆಗೊಂಡಿರುವ ನೋಟುಗಳ ಕುರಿತು ಮಾಹಿತಿ ನೀಡಲಿದ್ದಾರೆ. ಹಾಗೂ ಈ ನೋಟ್‌ಗಳನ್ನು ನಕಲಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಪ್ರಧಾನಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ: ಕುಮಾರಸ್ವಾಮಿ ಹೊಸ ಬಾಂಬ್