Webdunia - Bharat's app for daily news and videos

Install App

2 ಸಾವಿರ ರೂಪಾಯಿ ನೋಟಿನಲ್ಲಿ ಪ್ರಧಾನಿ ಮೋದಿ ಭಾಷಣ ಕೇಳಬಹುದು ಗೊತ್ತೆ?

Webdunia
ಗುರುವಾರ, 17 ನವೆಂಬರ್ 2016 (16:22 IST)
ದೇಶದಲ್ಲಿ ಹೊಸದಾಗಿ ಚಲಾವಣೆಗೆ ಬಂದಿರುವ 2 ಸಾವಿರ ರೂಪಾಯಿ ನೋಟುಗಳ ಮೂಲಕ ಪ್ರಧಾನಿ ಮೋದಿ ಅವರ ಭಾಷಣ ಕೇಳಬಹುದಾಗಿದೆ.
ಸ್ಮಾರ್ಟ್‌ಪೋನ್‌ಗಳಲ್ಲಿ 'ಮೋದಿ ಕೀ ನೋಟ್' ಆಪ್ ಡೌನ್‌ಲೋಡ್ ಮಾಡಿಕೊಂಡು, 2 ಸಾವಿರ ನೋಟ್‌ನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರಧಾನಿ ಮೋದಿಯವರ ಭಾಷಣ ಕೇಳಬಹುದಾಗಿದೆ. ಈ ಆಪ್ ಬಳಸಿಕೊಂಡು ಮಂಡ್ಯದ ಜನತೆ ಮೋದಿ ಅವರ ಭಾಷಣ ಕೇಳುವಲ್ಲಿ ನಿರತರಾಗಿದ್ದಾರೆ. 
 
ಈ ಆಪ್ ಮೂಲಕ ಬರು ಭಾಷಣದಲ್ಲಿ ಪ್ರಧಾನಿ ಅವರು ಹೊಸದಾಗಿ ಬಿಡುಗಡೆಗೊಂಡಿರುವ ನೋಟುಗಳ ಕುರಿತು ಮಾಹಿತಿ ನೀಡಲಿದ್ದಾರೆ. ಹಾಗೂ ಈ ನೋಟ್‌ಗಳನ್ನು ನಕಲಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಪ್ರಧಾನಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments