ಮನೆ ಲಾಕ್ ಮಾಡಿ ಕೀ ಶೂ ನಲ್ಲಿ ಇಟ್ಟು ಹೋಗ್ತೀರಾ? ಹಾಗಾದ್ರೆ ತಪ್ಪದೆ ಈ ಸ್ಟೋರಿ ನೋಡಿ

geetha
ಬುಧವಾರ, 28 ಫೆಬ್ರವರಿ 2024 (16:06 IST)
ಬೆಂಗಳೂರು-ಮನೆಗಳಲ್ಲಿ ಶೂ ಕಳ್ಳತನ ಮಾಡ್ತಿದ್ದ ಆರೋಪಿ ಮುನಿಯಪ್ಪನನ್ನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.ಒಮ್ಮೆ ಹಾಗೆ ಶೂ ಕಳ್ಳತನ ಮಾಡ್ತಿರ್ಬೇಕಾದ್ರೆ ಮನೆ ಕೀ ಸಿಕ್ಕಿದೆ.ನೋಡೇ ಬಿಡೋಣ ಅಂತಾ ಬೀಗ ಓಪನ್ ಮಾಡಿ ಮನೆ ಒಳಗೆ ಹೋಗಿದ್ದ.ಅಸಾಮಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿದ್ದಾನೆ.ಅಲ್ಲದೆ ಹಗಲೊತ್ತಲ್ಲಿ ಆಟೋ ಓಡಿಸ್ತಾ ಸಂಚು ಹಾಕ್ತಿದ್ದ.ರಾತ್ರಿ ಲೈಟ್ ಆಫ್ ಆಗಿದ್ದ ಮನೆಗಳಲ್ಲಿ ಕಳ್ಳತನ ಮಾಡ್ತಿದ್ದ.

ಇತ್ತೀಚೆಗೆ ಮನೆ ಬಾಗಿಲು ಒಡೆಯೋದನ್ನು ರೂಢಿ ಮಾಡಿಕೊಂಡಿದ್ದ.ಸದ್ಯ ಆರೋಪಿ ಮುನಿಯಪ್ಪನನ್ನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ ನಂತರ  4 ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.ಬಂಧಿತನಿಂದ 7.7 ಲಕ್ಷ ಮೌಲ್ಯದ 132 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪುಣೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, 18ವರ್ಷದ ಯುವಕ ಅರೆಸ್ಟ್‌

Indigo Crisis: ಇನ್ನೂ ಎಷ್ಟು ಲಗೇಜ್‌ಗಳು ಪ್ರಯಾಣಿಕರ ಕೈ ಸೇರಲಿದೆ ಗೊತ್ತಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಮುಂದಿನ ಸುದ್ದಿ
Show comments