Webdunia - Bharat's app for daily news and videos

Install App

'ಕುಕ್ಕರ್ ಬೇಕಾ ಕುಕ್ಕರ್, ನಾನು ಲಕ್ಷ್ಮೀ ಹೆಬ್ಬಾಳ್ಕರ್' ಹೀಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದವರು ಯಾರು…?

Webdunia
ಸೋಮವಾರ, 2 ಏಪ್ರಿಲ್ 2018 (08:47 IST)
ಬೆಂಗಳೂರು : ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರ ಇರುವ ಕುಕ್ಕರ್ ಗಳ ಲಾರಿಯೊಂದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಹಿನ್ನಲೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಟ್ವಿಟ್ಟರ್ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವ್ಯಂಗ್ಯ ಮಾಡಿದ್ದಾರೆ.


ಈ ಘಟನೆಗೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್  ಆಗಿದ್ದು, ಈ ಬಗ್ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕೂಡ ತಮ್ಮ ಟ್ವಿಟ್ಟರ್ ನಲ್ಲಿ,’ ಕುಕ್ಕರ್ ಬೇಕಾ ಕುಕ್ಕರ್, ನಾನು ಲಕ್ಷ್ಮೀ ಹೆಬ್ಬಾಳ್ಕರ್, ಸುಮ್ನೆ ಬಿಡೋಲ್ಲ ವೋಟ್ ಕೊಡದೇ ಮಾಡಿದ್ರೆ ಮಕ್ಕರ್! ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಕುಕ್ಕರ್ ಗಳನ್ನು ಸಾಗಿಸುತ್ತಿದ್ದ ಲಾರಿಯ ಜೊತೆ ಲಕ್ಷ್ಮೀ ಹೆಬ್ಬಾಳ್ಕರ್ ಫೋಟೋ ಸೇರಿಸಿ ಎಡಿಟ್ ಮಾಡಿ,’ ಕುಕ್ಕರ್ ಸಿಗಲಿಲ್ಲ ಅಂತಾ ಬೇಜಾರಾಗ್ಬೇಡಿ, ನಾನೇ ಕುಕ್ ಮಾಡಿ ಬಾಕ್ಸ್ ನಲ್ಲಿ ಹಾಕಿ ಅಮೇಜಾನ್ ನಲ್ಲಿ ಡೆಲಿವರಿ ಮಾಡ್ತೇನೆ’ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳುತ್ತಿರುವಾ ಹಾಗೆ ತಮ್ಮ ಟ್ವೀಟರ್ ನಲ್ಲಿ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments